ಮಡಂತ್ಯಾರಿನ ಸೇಕ್ರೆಡ್ ಹಾರ್ಟ್ಸ್ ಚರ್ಚ್ ಹಾಲ್ ನಲ್ಲಿ ನಡೆದ 2025ನೇ ಜೇಸಿ ವ್ಯವಹಾರ ಸಮ್ಮೇಳನದಲ್ಲಿ ವ್ಯವಹಾರ ಕ್ಷೇತ್ರದ ಸಾಧನೆಗೆ ಸಾಧನಾಶ್ರೀ ಪ್ರಶಸ್ತಿಯನ್ನು ಜೇಸಿ ಜೋಡುಮಾರ್ಗ ನೇತ್ರಾವತಿಯ ಸದಸ್ಯ ಕಿಶೋರ್ ಬಸ್ತಿಪಡ್ಪು ಪಡೆದಿದ್ದಾರೆ. ವಲಯ 15ರ ವಲಯಾಧ್ಯಕ್ಷ ಅಭಿಲಾಷ್ ಬಿ ಮತ್ತಿತರ ಗಣ್ಯರು ಉಪಸ್ಥಿತರಿದ್ದ ಕಾರ್ಯಕ್ರಮದಲ್ಲಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು., ಜೇಸಿ ಅಧ್ಯಕ್ಷೆ ತೃಪ್ತಿ, ವಲಯ ನಿರ್ದೇಶಕಿ ಗಾಯತ್ರಿ ಲೋಕೇಶ್, ಸದಸ್ಯೆ ಪ್ರೀತಿ ಹೆಗ್ಡೆ ಉಪಸ್ಥಿತರಿದ್ದರು.