ಬಿ.ಸಿ.ರೋಡಿನ ಶ್ರೀ ಚಂಡಿಕಾಪರಮೇಶ್ವರಿ ದೇವಿ ದೇವಸ್ಥಾನದ ಸನ್ನಿಧಿಯಲ್ಲಿ ನಾಗರಪಂಚಮಿ ಉತ್ಸವ ನಡೆಯಿತು. ಶ್ರೀ ಚಂಡಿಕಾಪರಮೇಶ್ವರಿ ದೇವಿ ಸೇವಾ ಟ್ರಸ್ಟ್ ಅಧ್ಯಕ್ಷ ಪಿ.ಲೋಕನಾಥ ಶೆಟ್ಟಿ, ಸಮಿತಿ ಸದಸ್ಯರು, ಮೆನೇಜರ್ ಪ್ರಶಾಂತ್ ಸಹಿತ ಪ್ರಮುಖರು ಉಪಸ್ಥಿತರಿದ್ದರು. ಅಭಿಷೇಕ, ನಾಗತಂಬಿಲ, ನಾಗಪೂಜೆ, ಮಹಾಪೂಜೆಗಳು ನಡೆದವು.