ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಅವರ ಜನ್ಮ ದಿನೋತ್ಸವ ಮತ್ತು ಗ್ರಾಮೋತ್ಸವ ಪ್ರಯುಕ್ರ ಸ್ವಚ್ಛತಾ ಕಾರ್ಯಕ್ರಮ. ಬಂಟ್ವಾಳ ತಾಲೂಕು ತಾಲೂಕಿನ ಕರೋಪಾಡಿ ಗ್ರಾಮದಲ್ಲಿ ಭಾನುವಾರ ನಡೆಯಿತು.
ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆ ಸ್ವಸಹಾಯ ಸಂಘ, ಓಂ ಶ್ರೀ ಪ್ರೆಂಡ್ಸ್ ಚೆಲ್ಲಂಗಾರ್, ಪಾದೆಕಲ್ಲು. ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ. ಹಾಗೂ ಸಂಘ ಸಂಸ್ಥೆಗಳ ಸಹಕಾರೋದಿಂದಿಗೆ ಸ್ವಚ್ಛತಾ ಕಾರ್ಯ ನಡೆಯಿತು. ಊರ ಹಿರಿಯರು, ಪ್ರಮುಖರು ಭಾಗವಹಿಸಿದ್ದರು
OPTIC WORLD