OPTIC WORLD
ಬಂಟ್ವಾಳ: ಬಂಟ್ವಾಳ ಭೂದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಭೂಮಾಪಕರಾಗಿ ಕರ್ತವ್ಯ ಸಲ್ಲಿಸುತ್ತಿದ್ದ ರಾಮಚಂದ್ರ (48) ಅವರು ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ಮಧ್ಯಾಹ್ನ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.
ಪತ್ನಿ, ಪುತ್ರಿಯನ್ನು ಅವರು ಹೊಂದಿದ್ದರು. ಮೂಲತಃ ಚಾಮರಾಜನಗರ ಜಿಲ್ಲೆಯವರಾದ ಅವರು 2010ರಲ್ಲಿ ಇಲಾಖೆಗೆ ಕರ್ತವ್ಯಕ್ಕೆ ಸೇರಿದ್ದರು. ಅವರ ಪತ್ನಿ ಬೆಳ್ತಂಗಡಿ ನ್ಯಾಯಾಲಯದಲ್ಲಿ ಉದ್ಯೋಗಿಯಾಗಿದ್ದಾರೆ.