OPTIC WORLD
ಬಂಟ್ವಾಳ: ಸೌತ್ ಕೆನರಾ ಫೋಟೋಗ್ರಫರ್ಸ್ ಅಸೋಸಿಯೇಷನ್ ಇದರ ಬಂಟ್ವಾಳ ವಲಯದ ಆಶ್ರಯದಲ್ಲಿ ಆಟಿದ ಕೂಟ ಕಾರ್ಯಕ್ರಮ ಇತ್ತೀಚಿಗೆ ಬಿ ಸಿ ರೋಡಿನ ಪ್ರೀತಿ ಕಾಂಪ್ಲೆಕ್ಸ್ ನಲ್ಲಿ ನಡೆಯಿತು,
ಉದ್ಘಾಟನೆಯನ್ನು ಜ್ಯೋತಿಷಿ ಅನಿಲ್ ಪಂಡಿತ್ ಬ್ರಹ್ಮರಕೂಟ್ಲು ನೆರವೇರಿಸಿ ಶುಭ ಹಾರೈಸಿದರು, ವೇದಿಕೆಯಲ್ಲಿ ವಲಯದ ಅಧ್ಯಕ್ಷರಾದ ಕಿಶೋರ್ ಎಸ್ ಕುಮಾರ್, ಜಿಲ್ಲಾ ಕಟ್ಟಡ ಸಮಿತಿ ಅಧ್ಯಕ್ಷ ಆನಂದ್ ಬಂಟ್ವಾಳ, ಎಸ್ ಕೆ ಪಿ ವಿವಿಧೋದ್ದೇಶ ಸಹಕಾರಿ ಸಂಘದ ಉಪಾಧ್ಯಕ್ಷರಾದ ಹರೀಶ್ ರಾವ್, ಗೌರವಾಧ್ಯಕ್ಷರಾದ ಹರೀಶ್ ಕುಂದರ್, ಕಾರ್ಯದರ್ಶಿ ಪ್ರಶಾಂತ್ ಕಲ್ಲಡ್ಕ, ಖಜಾಂಚಿ ವರುಣ್ ಕಲ್ಲಡ್ಕ, ಉಪಸ್ಥಿತರಿದ್ದರು. ದಯಾನಂದ ಬಂಟ್ವಾಳ ಮತ್ತು ರಾಜೇಂದ್ರ ಕಾರ್ಯಕ್ರಮ ನಿರೂಪಿಸಿದರು