ರಾಜ ಕೇಸರಿ ಸೇವಾ ಟ್ರಸ್ಟ್ ರಿ ಬಂಟ್ವಾಳ ತಾಲೂಕು, ರಾಜ ಕೇಸರಿ ಸೇವಾ ಟ್ರಸ್ಟ್ ರಿ ನೆಲ್ಲಿಗುಡ್ಡೆ ಬಸವನಬೈಲು ಘಟಕ , ರಾಜ ಕೇಸರಿ ಸೇವಾ ಟ್ರಸ್ಟ್ ರಿ ಮಹಿಳಾ ನೆಲ್ಲಿಗುಡ್ಡೆ ಬಸವಬೈಲು ಘಟಕ ,
ಇವುಗಳ ಜಂಟಿ ಆಶ್ರಯದಲ್ಲಿ ರಕ್ಷಾ ಬಂಧನ ಕಾರ್ಯಕ್ರಮ ದಂಡೆ ಶ್ರೀ ಮಹಾಗಣಪತಿ ದೇವಸ್ಥಾನದ ಪ್ರಧಾನ ಅರ್ಚಕರಾದ ಗಣೇಶ್ ಉಡುಪ ಅವರ ಮನೆಯಲ್ಲಿ ಜರಗಿತು

ಉದ್ಘಾಟನೆಯನ್ನು ಭಾಗ್ಯಶ್ರೀ ಉಡುಪ ನೆರವೇರಿಸಿದರು. ರಾಜಕೇಸರಿ ಸೇವಾ ಟ್ರಸ್ಟ್ ಸಂಸ್ಥಾಪಕ ದೀಪಕ್ ಜಿ. ಬೆಳ್ತಂಗಡಿ ಅಧ್ಯಕ್ಷತೆಯನ್ನು ವಹಿಸಿದ್ದರು.
ಮಂಗಳೂರು ಘಟಕ ಜಿಲ್ಲಾ ಸಂಚಾಲಕ ಪ್ರಸಾದ್ ಕುಲಾಲ್, ಬಂಟ್ವಾಳ ತಾಲೂಕು ಅಧ್ಯಕ್ಷ ಗೌತಮ್ ಪೂಜಾರಿ ನೆಲ್ಲಿಗುಡ್ಡೆ, ಬಸವನಬೈಲು ನೆಲ್ಲಿಗುಡ್ಡೆ ಘಟಕಾಧ್ಯಕ್ಷ ರವಿರಾಜ್ ನೆಲ್ಲಿಗುಡ್ಡೆ, ಮಹಿಳಾ ಘಟಕಾಧ್ಯಕ್ಷೆ ಅನಿತಾ ಶೆಟ್ಟಿ ಬಸವನಬೈಲು ಸಹಿತ ಪ್ರಮುಖರು, ಪದಾಧಿಕಾರಿಗಳು ಹಾಜರಿದ್ದರು.

OPTIC WORLD


Be the first to comment on "Bantwal: ರಾಜಕೇಸರಿ ಘಟಕದಿಂದ ರಕ್ಷಾಬಂಧನ ಕಾರ್ಯಕ್ರಮ"