ಬಂಟ್ವಾಳ: ಬಂಟರ ಸಂಘ ಬಂಟವಾಳ ತಾಲೂಕು ಇದರ ಮಹಿಳಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ಭಾನುವಾರ ನಡೆದ ಚುನಾವಣೆಯಲ್ಲಿ ಸುಜಾತ ಪಿ.ರೈ ಕಲ್ಲಡ್ಕ ಅವರು ಗೆಲುವು ಸಾಧಿಸಿದ್ದಾರೆ.
.ಈ ಹಿಂದೆ ಇವರು ಸಮಿತಿಯ ಕೋಶಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು.ಉಳಿದಂತೆ ಉಪಾಧ್ಯಕ್ಷ ರಾಗಿ ಜ್ಯೋತಿ ರೈ ಮಾಣಿ,ಕಾರ್ಯದರ್ಶಿಯಾಗಿ ಮಂದಾರತಿ ಶೆಟ್ಟಿ ಸಿದ್ದಕಟ್ಟೆ ಹಾಗೂ ಕೋಶಾಧಿಕಾರಿಯಾಗಿ ರೂಪಅರಳ ,ಜತೆ ಕೋಶಾಧಿಕಾರಿಯಾಗಿ ಶೋಭಾ ಅವರು ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.