ಜೋಡುಮಾರ್ಗ ನೇತ್ರಾವತಿ ಜೇಸಿ ಸಪ್ತಾಹದ ಅಂಗವಾಗಿ ಬುಧವಾರ ಕೊಯಿಲ ಸರಕಾರಿ ಪ್ರೌಢಶಾಲೆಯ ಸಭಾಂಗಣದಲ್ಲಿ ನಿರುದ್ಯೋಗಿಗಳಿಗೆ ಕೌಶಲ್ಯಾಧಾರಿತ ಕಾರ್ಯಾಗಾರ ನಡೆಯಿತು.
ಸಂಪನ್ಮೂಲ ವ್ಯಕ್ತಿಯಾಗಿ ಪ್ರವೀಣ್ ಕಾಮತ್ ಆಗಮಿಸಿದ್ದರು. ಜೇಸಿ ಕೋಶಾಧಿಕಾರಿ, ಕಾರ್ಯಕ್ರಮ ಸಂಯೋಜಕಿ ರಮ್ಯಾ ಸೋಮಯಾಜಿ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಿತು. ಆಶಾಲತಾ, ಗುಣವತಿ, ಸೌಮ್ಯ ಉಪಸ್ಥಿತರಿದ್ದರು.