ಮೆಸ್ಕಾಂ ವಿಟ್ಲ ಉಪವಿಭಾಗ ಕಚೇರಿ ವ್ಯಾಪ್ತಿಯಡಿ ಕಚೇರಿಯಲ್ಲಿ ಸೆ.25ರಂದು ವಿಟ್ಲದಲ್ಲಿ ಮೆಸ್ಕಾಂ ಜನಸಂಪರ್ಕ ಸಭೆ ನಡೆಯಲಿದೆ. ಬೆಳಗ್ಗೆ 11ರಿಂದ ಮಧ್ಯಾಹ್ನ 12 ಗಂಟೆವರೆಗೆ ಈ ಸಭೆ ನಡೆಯಲಿದ್ದು, ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿ, ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ. ಸಂಪರ್ಕ ಸಂಖ್ಯೆ ಹೀಗಿದೆ. 08255-239909