ವಿದ್ಯಾಭಾರತಿ ದಕ್ಷಿಣ ಮಧ್ಯ ಕ್ಷೇತ್ರೀಯ ಸಮಿತಿ, ಹೈದರಾಬಾದ್‌ನಲ್ಲಿ ಸೆಪ್ಟೆಂಬರ್ ೧೮ ರಿಂದ ೨೦ರವರೆಗೆ ಆಯೋಜಿಸಿದ ಕ್ಷೇತ್ರ ಮಟ್ಟದ ಗಣಿತ ವಿಜ್ಞಾನ ಮೇಳದಲ್ಲಿ ಸಮ ಬಹುಭುಜಾಕೃತಿ ಗುಣಧರ್ಮಗಳ ಮೇಲೆ ಆಧಾರಿತ ಗಣಿತ ಮಾದರಿ ಪ್ರದರ್ಶನದಲ್ಲಿ ಶ್ರೀರಾಮ ಪ್ರಾಥಮಿಕ ಶಾಲೆ ಕಲ್ಲಡ್ಕದ ೬ನೇ ತರಗತಿಯ ಸ್ಕಂದತೇಜ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.