ಗಾನಕೋಗಿಲೆ, ರಸರಾಗಚಕ್ರವರ್ತಿ ದಿನೇಶ್ ಅಮ್ಮಣ್ಣಾಯ ಇನ್ನಿಲ್ಲ

ತೆಂಕುತಿಟ್ಟಿನ ಪ್ರಸಿದ್ಧ ಭಾಗವತ, ತನ್ನ ಅಪ್ರತಿಮ ಕಂಠಸಿರಿಯ ಮೂಲಕ ಗಾನಕೋಗಿಲೆ, ರಸರಾಗಚಕ್ರವರ್ತಿ ಎಂದೇ ಬಿರುದು ಪಡೆದಿದ್ದ ದಿನೇಶ್ ಅಮ್ಮಣ್ಣಾಯ (68) ಗುರುವಾರ ಬೆಳಗ್ಗೆ ನಿಧನ ಹೊಂದಿದರು. ಬೆಳ್ತಂಗಡಿ ತಾಲೂಕಿನ ಹತ್ಯಡ್ಕ ಗ್ರಾಮದ ಅರಸಿನಮಕ್ಕಿಯ ಹೊಸ್ತೋಟ ಪಾಳ್ಯ ನಿವಾಸಿಯಾಗಿರುವ … Continue reading ಗಾನಕೋಗಿಲೆ, ರಸರಾಗಚಕ್ರವರ್ತಿ ದಿನೇಶ್ ಅಮ್ಮಣ್ಣಾಯ ಇನ್ನಿಲ್ಲ