ಬಂಟ್ವಾಳ: ಸರ್ಕಾರಿ ಶಾಲೆಗಳಿಗೆ ಉಚಿತವಾಗಿ ತರಕಾರಿಯನ್ನು ಕೊಡುವ ಮೆಲ್ಕಾರಿನ ತರಕಾರಿ ವ್ಯಾಪಾರಿ ಮಹಮ್ಮದ್ ಶರೀಫ್ ರಾಜ್ಯಮಟ್ಟದ ಕರ್ನಾಟಕ ರತ್ನಶ್ರೀ ಪ್ರಶಸ್ತಿ ಆಯ್ಕೆಯಾಗಿದ್ದಾರೆ
ಬೆಂಗಳೂರಿನ ಸಂಜಯನಗರದ ವಸಂತಲಕ್ಷ್ಮಿ ಫೌಂಡೇಶನ್ ಕನ್ನಡ ರಾಜ್ಯೋತ್ಸವದ ಅಂಗವಾಗಿ ಸದಾಶಿವನಗರದ ವೀರಶೈವ ಸಭಾಭವನದಲ್ಲಿ ನ.9ರಂದು ಬೆಳಗ್ಗೆ 11 ಗಂಟೆಗೆ 20 ಮಂದಿ ಸಾಧಕರಿಗೆ ರಾಜ್ಯಮಟ್ಟದ ಪ್ರಶಸ್ತಿ ಪ್ರಧಾನ ಮಾಡಲಿದ್ದು, ಶರೀಫ್ ಅವರೂ ಒಳಗೊಂಡಿದ್ದಾರೆ.