ರಾಜ್ಯಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ

ಕರ್ನಾಟಕ ಸರಕಾರದ ಸಾರ್ವಜನಿಕ ಶಿಕ್ಷಣ ಇಲಾಖೆ ಆಶ್ರಯದಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ರಾಜ್ಯ ಮಟ್ಟದ 17ರ ವಯೋಮಿತಿಯ ಬಾಲಕಿಯರ ಕರಾಟೆ ಸ್ಪರ್ದೆಯಲ್ಲಿ ಬಂಟ್ವಾಳ ವಿದ್ಯಾಗಿರಿ ಎಸ್.ವಿ.ಎಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 9ನೇ ತರಗತಿ ವಿಧ್ಯಾರ್ಥಿನಿ ಸಾನ್ವಿ.ಕೆ. ಪ್ರಥಮ ಸ್ಥಾನದೊಂದಿಗೆ ಸ್ವರ್ಣಪದಕ ಮತ್ತು ಪ್ರಮಾಣ ಪತ್ರ ಪಡೆದಿರುತ್ತಾರೆ. ಉತ್ತರ ಪ್ರದೇಶದಲ್ಲಿ ನಡೆಯುವ ರಾಷ್ರ್ಟಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ. ಇವರು ರಾಜ್ಯಗುಪ್ತ ವಾರ್ತಾ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ  ಕೃಷ್ಣ ಕುಲಾಲ್ ಮತ್ತು ಅಶ್ವಿನಿ ದಂಪತಿ ಪುತ್ರಿ ಹಾಗೂ ಅಶೋಕ್ ಆಚಾರ್ಯ ಬಂಟ್ವಾಳ ಅವರ ಶಿಷ್ಯೆ.

ಜಾಹೀರಾತು
ಜಾಹೀರಾತು

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ರಾಜ್ಯಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*