ಬಂಟ್ವಾಳ ತಾಲೂಕು ಸಂಗಬೆಟ್ಟು ಗ್ರಾಮದ ಶ್ರೀ ಬ್ರಹ್ಮ ಮುಗೇರ ಮಹಾಕಾಳಿ ದೈವಸ್ಥಾನದ ಶ್ರೀ ಮಹಾಕಾಳಿ, ಶ್ರೀ ಬ್ರಹ್ಮ ಮುಗೇರ ದೈವಗಳು ಮತ್ತು ಪರಿವಾರ ದೈವಗಳ ಹಾಗೂ ಕೊರಗಜ್ಜ ದೈವದ ವರ್ಷಾವಧಿ ನೇಮೋತ್ಸವ ಆಮಂತ್ರಣ ಪತ್ರಿಕೆ ದೈವಸ್ಥಾನ ವಠಾರದಲ್ಲಿ ಬಿಡುಗಡೆಗೊಳಿಸಲಾಯಿತು
ಜಾಹೀರಾತು
ಜನವರಿ 16ರಿಂದ 19ರವರೆಗೆ ನೇಮೋತ್ಸವ ನಡೆಯಲಿದೆ. ಉತ್ಸವ ಸಮಿತಿ ಅಧ್ಯಕ್ಷರಾದ ರಾಮಕೃಷ್ಣ ನಾಯಕ್ ಕಿನ್ನಾಜೆ,ಗೌರವ ಅಧ್ಯಕ್ಷ ಭುಜಬಲಿ ಕಂಬಳಿ, ಪ್ರಧಾನ ಕಾರ್ಯದರ್ಶಿ ಶ್ರೀಧರ ಮುಗೇರ, ಗುರಿಕಾರರಾದ ಭಾಸ್ಕರ ಪೂಜಾರಿ ಅಲಕ್ಕೆ ಮೇಗಿನಮನೆ, ಮುಗೇರ ಸಮಾಜದ ಗುರಿಕಾರ ನೋಣಯ ಮುಗೇರ, ಮಹಿಳಾ ಸಮಿತಿ ಅಧ್ಯಕ್ಷೆ ರಂಜಿನಿ ದಿವಾಕರ್, ಕೊರಗಜ್ಜ ಬೆಳ್ಳಿ ಮುಟ್ಟಾಳೆ ಸಮರ್ಪಣೆ ಅಧ್ಯಕ್ಷರಾದ ಸಂತೋಷ ಕುಮಾರ್ ಚೌಟ, ಉತ್ಸವ ಸಮಿತಿ ಮಾಜಿ ಅಧ್ಯಕ್ಷ ರವೀಂದ್ರ ಪೂಜಾರಿ ಗುರಿಗದ್ದೆ ಪದಾಧಿಕಾರಿಗಳಾದ ಮಹಾಬಲ ಪೂಜಾರಿ, ರತ್ನಾಕರ ಪೂಜಾರಿ, ವಾಮನ ಬುಣ್ಣನ್ ಕರ್ಪೆ, ಭೋಜ ಪೂಜಾರಿ, ವಿನೋದ್ ಪೂಜಾರಿ, ಸತೀಶ್ ಮುಗೇರ, ಶಂಕರ ಪೂಜಾರಿ,ಶೇಖರ ಮುಗೇರ, ವಾಸು ಮುಗೇರ ಕರ್ಪೆ, ನೇತ್ರಾವತಿ, ವೀರಮ್ಮ ಉಪಸ್ಥಿತರಿದ್ದರು
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಸಂಗಬೆಟ್ಟು ಶ್ರೀ ಬ್ರಹ್ಮ ಮುಗೇರ ಮಹಾಕಾಳಿ ದೈವಸ್ಥಾನ ನೇಮೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ"
Be the first to comment on "ಸಂಗಬೆಟ್ಟು ಶ್ರೀ ಬ್ರಹ್ಮ ಮುಗೇರ ಮಹಾಕಾಳಿ ದೈವಸ್ಥಾನ ನೇಮೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ"