ಮೂಡುಬಿದಿರೆಯ ಸೈಂಟ್ ಥೋಮಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ರಂಗೋಲಿ ಸ್ಪರ್ಧೆಯಲ್ಲಿ ಅನನ್ಯ ತಲೆಂಗಳ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ ಪ್ರತಿಭಾ ಕಾರಂಜಿಗೆ ಆಯ್ಕೆಯಾಗಿದ್ದಾಳೆ.ಕೊಣಾಜೆ ವಿಶ್ವಮಂಗಳ ಹೈಸ್ಕೂಲ್ ನ ಹತ್ತನೇ ತರಗತಿ ವಿದ್ಯಾರ್ಥಿನಿ, ಪತ್ರಕರ್ತ,ಕನ್ನಡಪ್ರಭ ಸಹಾಯಕ ಸುದ್ದಿ ಸಂಪಾದಕ ಕೃಷ್ಣಮೋಹನ ತಲೆಂಗಳ ಮತ್ತು ಶಿಕ್ಷಕಿ ವತ್ಸಲ ಅವರ ಪುತ್ರಿ.
| ಮಕ್ಕಳ ಸಾಹಿತ್ಯ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆಗಾಗಿ ಈ ಗೌರವ (more…)