ಬಂಟ್ವಾಳ: ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನಕ್ಕೆ ಆಗಮಿಸುವ ಭಕ್ತಾದಿಗಳು ತಾಯಿಗೆ ಅರ್ಪಿಸುವ ಹರಕೆಯ ಸೀರೆ 18 ಮೊಳದ್ದಾಗಿರಬೇಕು ಎಂದು ಕಾರ್ಯನಿರ್ವಹಣಾಧಿಕಾರಿ ದಿವಾಕರ ಮುಗುಳ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಜನವರಿ 1, 2026ರಿಂದ ಈ ನಿಯಮ ಅನ್ವಯವಾಗುತ್ತಿದ್ದು, ಅದು ಕಡ್ಡಾಯವಾಗಿರುತ್ತದೆ. 18ಕ್ಕಿಂತ ಕಡಿಮೆ ಮೊಳದ ಸೀರೆಯನ್ನು ಸ್ವೀಕರಿಸಲಾಗುವುದಿಲ್ಲ ಎಂದು ಪ್ರಕಟಣೆಯಲ್ಲಿ ಸ್ಪಷ್ಟಪಡಿಸಲಾಗಿದೆ.
[products ids=”58435,58433,58431,58429,58427,58424,58422,58420,58418,58416,58412,58410,57443,57446,57433,” limit=”15″ columns=”15″]
| 22.59 ಕೋಟಿ ರೂ ವೆಚ್ಚದಲ್ಲಿ ರಸ್ತೆ ಚತುಷ್ಪಥಕ್ಕೆ ಶಿಲಾನ್ಯಾಸ ನೆರವೇರಿಸಿ ಕ್ಯಾ.ಬ್ರಿಜೇಶ್ ಚೌಟ (more…)
| ಬಂಟ್ವಾಳ ಪುರಸಭೆಯಲ್ಲಿ ಎಂಎಲ್ಎ ರಾಜೇಶ್ ನಾಯ್ಕ್, ಎಂಎಲ್ ಸಿ ಮಂಜುನಾಥ ಭಂಡಾರಿ ಮೀಟಿಂಗ್ (more…)