ಬಂಟ್ವಾಳ: ಬಿ.ಸಿ.ರೋಡ್ ತಲಪಾಡಿ ಎಂಬಲ್ಲಿ ಮಂಗಳವಾರ ನಸುಕಿನ ವೇಳೆ ವಿದ್ಯುತ್ ಕಂಬಕ್ಕೆ ಲಾರಿ ಡಿಕ್ಕಿಯಾಗಿ ಮಗುಚಿದೆ. ಘಟನೆಯಿಂದ ಕೆಲ ಹೊತ್ತು ಸಂಚಾರ ಅಸ್ತವ್ಯಸ್ತಗೊಂಡಿತು. ವಿದ್ಯುತ್ ಪವರ್ ಸಬ್ ಸ್ಟೇಶನ್ ಎದುರಲ್ಲೇ ಘಟನೆ ನಡೆದಿದೆ. ವಿದ್ಯುತ್ ತಂತಿಗಳು ಹೆದ್ದಾರಿಯಲ್ಲಿ ತುಂಡಾಗಿ ಬಿದ್ಷುಕೊಂಡಿದ್ದವು. ಘಟನೆಯಿಂದಾಗಿ ಬಿ.ಸಿ.ರೋಡ್ ಸುತ್ತಮುತ್ತ ವಿದ್ಯುತ್ ಪೂರೈಕೆ ಸ್ಥಗಿತಗೊಂಡಿತು. ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿದ್ದಾರೆ.
ಬಂಟ್ವಾಳ ನ್ಯೂಸ್‌ನಲ್ಲಿ ಇಂದಿನ ವಿಶೇಷ ಆಫರ್ ಬೆಲೆಯಲ್ಲಿ ಈಗಲೇ ಖರೀದಿಸಿ!! Buy Now At Offer Price!! on Bantwala News [products ids=”59388,58208,58204,59298,59290″ limit=”5″ columns=”5″]
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಬಿ.ಸಿ.ರೋಡ್ ತಲಪಾಡಿ: ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಮಗುಚಿದ ಲಾರಿ"
Be the first to comment on "ಬಿ.ಸಿ.ರೋಡ್ ತಲಪಾಡಿ: ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಮಗುಚಿದ ಲಾರಿ"