ಶರ್ವಾಣಿ ಕ್ರೆಡಿಟ್ ಸೌಹಾರ್ದ ಕೋ ಅಪರೇಟಿವ್ ಸೊಸೈಟಿ ನಿ ಬಿ.ಸಿ.ರೋಡ್ ವತಿಯಿಂದ ಸಹಕಾರಿಯ ಪಿಗ್ಮಿ ಗ್ರಾಹಕರಿಗೋಸ್ಕರ ಮಾಡಿದ ಯೋಜನೆಯಾದ ಉಚಿತವಾಗಿ ಚಿನ್ನ ಮತ್ತು ಬೆಳ್ಳಿಯ ನಾಣ್ಯವನ್ನು ಪಡೆಯುವ ಅವಕಾಶದಲ್ಲಿ ಪ್ರಥಮವಾಗಿ ಬೆಳ್ಳಿಯ ನಾಣ್ಯವನ್ನು ಪಡೆದ ಬಿ.ಸಿ.ರೊಡ್ ನ ಹೋಟೆಲ್ ಉದ್ಯಮಿಗಳಾದ ನಾಗ ಕ್ಯಾಂಟೀನ್ ಬಿ.ಸಿ.ರೋಡ್ ಇದರ ಮಾಲಕರಾದ ಗುರುದತ್ ಹೆಗಡೆ ಇವರಿಗೆ ಸಹಕಾರಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯಾದ ಶ್ರೀ ಉದಯ ವೆಂಕಟೇಶ್ ಭಟ್ ರವರು ಬೆಳ್ಳಿಯ ನಾಣ್ಯವನ್ನು ನೀಡಿದರು ಜೊತೆಯಲ್ಲಿ ಸಹಕಾರಿಯ ಪಿಗ್ಮಿ ಸಂಗ್ರಹಕರಾದ ರೇಖಾ ಪ್ರಭುರವರು ಇದ್ದರು.