ಬಿ.ಸಿ.ರೋಡಿನಲ್ಲಿರುವ ಬಂಟ್ವಾಳದ ಸರಕಾರಿ ನೌಕರ ಭವನದಲ್ಲಿ ನಡೆದ ದೈಹಿಕ ಶಿಕ್ಷಣ ಶಿಕ್ಷಕರ ಕಾರ್ಯಾಗಾರದಲ್ಲಿ ಜಗದೀಶ್ ರೈ ತುಂಬೆ ಎರಡು ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಸರ್ವಾನುಮತದಿಂದ ಆಯ್ಕೆಯಾದರು.
ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಸುರೇಖ ಪ್ರಸಾದ್ ಸಜಿಪ ಮುನ್ನೂರು ಆಯ್ಕೆಯಾದರು. ಸಂಘದ ಕೋಶಾಧಿಕಾರಿಯಾಗಿ ಸರಕಾರಿ ಪ್ರೌಢ ಶಾಲೆ ನಾವೂರು ದೈಹಿಕ ಶಿಕ್ಷಣ ಶಿಕ್ಷಕರಾದ ಚಿನ್ನಪ್ಪ.ಕೆ ಜಾಲ್ಸೂರು ಆಯ್ಕೆಯಾದರು.
ನಿಕಟಪೂರ್ವ ಅಧ್ಯಕ್ಷರಾದ ಶ್ರೀ ರಾಜೇಂದ್ರ ರೈ ಅಳಿಕೆ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮ ದಲ್ಲಿ ತಾಲೂಕು ದೈಹಿಕ ಶಿಕ್ಷಣ ಪರೀವೀಕ್ಷಣಾಧಿಕಾರಿ ಆಶಾ ನಾಯಕ್ , ಶಿವಪ್ರಸಾದ್ ರೈ, ನವೀನ್ ಪಿ ಎಸ್. ಉಪಸ್ಥಿತರಿದ್ದರು. ಪ್ರಾಥಮಿಕ ಶಾಲಾ ಶಿಕ್ಷಣ ಶಿಕ್ಷಕರ ಅಧ್ಯಕ್ಷರಾದ ಜಯರಾಮ್ ಕಾರ್ಯಕ್ರಮ ನಿರೂಪಿಸಿದರು ,ಜನಾರ್ದನ ಆಚಾರ್ಯ ವಂದಿಸಿದರು
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಬಂಟ್ವಾಳ ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಜಗದೀಶ್ ರೈ ಆಯ್ಕೆ"
Be the first to comment on "ಬಂಟ್ವಾಳ ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಜಗದೀಶ್ ರೈ ಆಯ್ಕೆ"