Padyana Brahmakalashotsava: ಪದ್ಯಾಣ ಬ್ರಹ್ಮಕಲಶೋತ್ಸವ: ಕೇಂದ್ರ ಸಚಿವರ ಸಹಿತ ವಿವಿಧ ಗಣ್ಯರಿಗೆ ಸಮಿತಿಯಿಂದ ಆಹ್ವಾನ

ಪದ್ಯಾಣ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಹಿನ್ನೆಲೆಯಲ್ಲಿ ಕೇಂದ್ರ ಸಚಿವರಾದ ವಿ. ಸೋಮಣ್ಣ ಅವರನ್ನು, ದೆಹಲಿಯ ಅವರ ನಿವಾಸದಲ್ಲಿ ಭೇಟಿ ಮಾಡಿ ಬ್ರಹ್ಮಕಲಶೋತ್ಸವಕ್ಕೆ ಆಹ್ವಾನಿಸಲಾಯಿತು‌.
ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವದ ಸ್ವಾಗತ ಸಮಿತಿಯ ಸಂಚಾಲಕರು, ದಕ್ಷಿಣ ಕನ್ನಡ ಜಿಲ್ಲೆಯ ಸಂಸದರೂ ಆದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಅಧ್ಯಕ್ಷರಾದ ಡಾ. ಅರುಣ್ ಶ್ಯಾಮ್, ಕಾರ್ಯದರ್ಶಿಯವರಾದ ಕೃಷ್ಣ ಮಾಣಿಪ್ಪಾಡಿ, ಕಾರ್ಯಾಧ್ಯಕ್ಷರಾದ ಶ್ಯಾಮ ಸುದರ್ಶನ ಹೊಸಮೂಲೆ ಹಾಗೂ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಅರವಿಂದ ಪದ್ಯಾಣ ಅವರು ಜೊತೆಗಿದ್ದರು.
www.flylinkworld.com
ಪದ್ಯಾಣ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಹಿನ್ನೆಲೆಯಲ್ಲಿ ಕೇಂದ್ರ, ರಾಜ್ಯ ಸಚಿವರ ಸಹಿತ ಹಲವು ಗಣ್ಯರನ್ನು ಸಮಿತಿ ಪದಾಧಿಕಾರಿಗಳು ಆಹ್ವಾನಿಸುತ್ತಿದ್ದಾರೆ.
ಪದ್ಯಾಣ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಹಿನ್ನೆಲೆಯಲ್ಲಿ ಕೇಂದ್ರ ಸಚಿವರು, ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಎಚ್.ಡಿ. ಕುಮಾರಸ್ವಾಮಿ ಅವರನ್ನು, ದೆಹಲಿಯ ಅವರ ನಿವಾಸದಲ್ಲಿ ಭೇಟಿ ಮಾಡಿ ಬ್ರಹ್ಮಕಲಶೋತ್ಸವಕ್ಕೆ ಆಹ್ವಾನಿಸಲಾಯಿತು‌.
ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರಾದ ಡಾ. ಅರುಣ್ ಶ್ಯಾಮ್, ಕಾರ್ಯದರ್ಶಿಯವರಾದ ಕೃಷ್ಣ ಮಾಣಿಪ್ಪಾಡಿ, ಕಾರ್ಯಾಧ್ಯಕ್ಷರಾದ ಶ್ಯಾಮ ಸುದರ್ಶನ ಹೊಸಮೂಲೆ ಹಾಗೂ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಅರವಿಂದ ಪದ್ಯಾಣ ಅವರು ಜೊತೆಗಿದ್ದರು.
ಪದ್ಯಾಣ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಹಿನ್ನೆಲೆಯಲ್ಲಿ ಸಂಸದರು, ಬಿಜೆಪಿ ಯುವಮೋರ್ಚಾ ರಾಷ್ಟ್ರೀಯ ಅಧ್ಯಕ್ಷರು ಆದ ತೇಜಸ್ವಿ ಸೂರ್ಯ ಅವರನ್ನು, ದೆಹಲಿಯ ಅವರ ನಿವಾಸದಲ್ಲಿ ಭೇಟಿ ಮಾಡಿ ಬ್ರಹ್ಮಕಲಶೋತ್ಸವಕ್ಕೆ ಆಹ್ವಾನಿಸಲಾಯಿತು‌.
ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರಾದ ಡಾ. ಅರುಣ್ ಶ್ಯಾಮ್, ಕಾರ್ಯದರ್ಶಿಯವರಾದ ಕೃಷ್ಣ ಮಾಣಿಪ್ಪಾಡಿ, ಕಾರ್ಯಾಧ್ಯಕ್ಷರಾದ ಶ್ಯಾಮ ಸುದರ್ಶನ ಹೊಸಮೂಲೆ ಹಾಗೂ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಅರವಿಂದ ಪದ್ಯಾಣ ಅವರು ಜೊತೆಗಿದ್ದರು.
ಪದ್ಯಾಣ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಹಿನ್ನೆಲೆಯಲ್ಲಿ ಕೇಂದ್ರ ಸಚಿವರಾದ ಕು. ಶೋಭಾ ಕರಂದ್ಲಾಜೆ ಅವರನ್ನು, ದೆಹಲಿಯ ಅವರ ನಿವಾಸದಲ್ಲಿ ಭೇಟಿ ಮಾಡಿ ಬ್ರಹ್ಮಕಲಶೋತ್ಸವಕ್ಕೆ ಆಹ್ವಾನಿಸಲಾಯಿತು‌.
ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವದ ಸ್ವಾಗತ ಸಮಿತಿಯ ಸಂಚಾಲಕರು, ದಕ್ಷಿಣ ಕನ್ನಡ ಜಿಲ್ಲೆಯ ಸಂಸದರೂ ಆದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಅಧ್ಯಕ್ಷರಾದ ಡಾ. ಅರುಣ್ ಶ್ಯಾಮ್, ಕಾರ್ಯದರ್ಶಿಯವರಾದ ಕೃಷ್ಣ ಮಾಣಿಪ್ಪಾಡಿ, ಕಾರ್ಯಾಧ್ಯಕ್ಷರಾದ ಶ್ಯಾಮ ಸುದರ್ಶನ ಹೊಸಮೂಲೆ ಹಾಗೂ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಅರವಿಂದ ಪದ್ಯಾಣ ಅವರು ಜೊತೆಗಿದ್ದರು.
ಪದ್ಯಾಣ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಹಿನ್ನೆಲೆಯಲ್ಲಿ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿಯವರನ್ನು, ದೆಹಲಿಯ ಅವರ ನಿವಾಸದಲ್ಲಿ ಭೇಟಿ ಮಾಡಿ ಬ್ರಹ್ಮಕಲಶೋತ್ಸವಕ್ಕೆ ಆಹ್ವಾನಿಸಲಾಯಿತು‌.
ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವದ ಸ್ವಾಗತ ಸಮಿತಿಯ ಸಂಚಾಲಕರು, ದಕ್ಷಿಣ ಕನ್ನಡ ಜಿಲ್ಲೆಯ ಸಂಸದರೂ ಆದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಅಧ್ಯಕ್ಷರಾದ ಡಾ. ಅರುಣ್ ಶ್ಯಾಮ್, ಕಾರ್ಯದರ್ಶಿಯವರಾದ ಕೃಷ್ಣ ಮಾಣಿಪ್ಪಾಡಿ, ಕಾರ್ಯಾಧ್ಯಕ್ಷರಾದ ಶ್ಯಾಮ ಸುದರ್ಶನ ಹೊಸಮೂಲೆ ಹಾಗೂ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಅರವಿಂದ ಪದ್ಯಾಣ ಅವರು ಜೊತೆಗಿದ್ದರು.
ಪದ್ಯಾಣ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರು ಆದ ದಿನೇಶ್ ಗುಂಡೂರಾವ್ ಅವರನ್ನು, ಬ್ರಹ್ಮಕಲಶೋತ್ಸವದ ಸ್ವಾಗತ ಸಮಿತಿಯ ಸಂಚಾಲಕರು, ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕರು ಆದ ಅಶೋಕ್ ಕುಮಾರ್ ರೈ ಅವರ ನೇತೃತ್ವದಲ್ಲಿ ಬೆಂಗಳೂರಿನ ವಿಧಾನಸೌದದಲ್ಲಿ ಭೇಟಿ ಮಾಡಿ ಬ್ರಹ್ಮಕಲಶೋತ್ಸವಕ್ಕೆ ಆಹ್ವಾನಿಸಲಾಯಿತು‌.
ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯಾಧ್ಯಕ್ಷರಾದ ಶ್ಯಾಮ ಸುದರ್ಶನ ಹೊಸಮೂಲೆ ಹಾಗೂ ಶ್ರೀಕ್ಷೇತ್ರ ಪದ್ಯಾಣದ ಆಡಳಿತ ಮೊಕ್ತೇಸರರಾದ ಸತ್ಯನಾರಾಯಣ ಭಟ್ ಜೊತೆಗಿದ್ದರು

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "Padyana Brahmakalashotsava: ಪದ್ಯಾಣ ಬ್ರಹ್ಮಕಲಶೋತ್ಸವ: ಕೇಂದ್ರ ಸಚಿವರ ಸಹಿತ ವಿವಿಧ ಗಣ್ಯರಿಗೆ ಸಮಿತಿಯಿಂದ ಆಹ್ವಾನ"

Leave a comment

Your email address will not be published.

www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*