ಬಂಟ್ವಾಳ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಪಕ್ಷವು ಫೆಬ್ರವರಿ 10 ರಿಂದ ಮಾರ್ಚ್ 10 ರವರೆಗೆ ಎಸ್‌ಡಿಪಿಐ ಸೇರೋಣ ಜನ ಸಾಮಾನ್ಯರ ಧ್ವನಿಗೆ ಶಕ್ತಿ ನೀಡೋಣ ಎಂಬ ಘೋಷವಾಕ್ಯದೊಂದಿಗೆ ಬೃಹತ್ ಸದಸ್ಯತ್ವ ಅಭಿಯಾನವನ್ನು ಹಮ್ಮಿಕೊಂಡಿದೆ ಎಂದು ಎಸ್‌ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯದರ್ಶಿ ನವಾಝ್ ಕಟ್ಟೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಫೆಬ್ರವರಿ 10 ರಂದು ಜಿಲ್ಲೆಯಾಧ್ಯಂತ ಆರಂಭಗೊಳ್ಳಲಿರುವ ಸದಸ್ಯತ್ವ ಅಭಿಯಾನದಲ್ಲಿ ನಮ್ಮ ಕಾರ್ಯಕರ್ತರು ಸಕ್ರಿಯವಾಗಿ ಭಾಗವಹಿಸಿ ಹೊಸ ಸದಸ್ಯರನ್ನು ಆತ್ಮೀಯವಾಗಿ ಸ್ವಾಗತಿಸಲಿದ್ದಾರೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
| ಬಂಟ್ವಾಳ ತಾಲೂಕಿನ ಡಾಲಿ ಜಾನ್ ಅವರಿಗೆ ಕೃಷಿ ಪಂಡಿತ ಪ್ರಶಸ್ತಿ, ಲೀಲಾ ಗೌಡ ಅವರಿಗೆ ಕೃಷಿ ಪ್ರಶಸ್ತಿ (more…)