ನಾಟಕ

ಫೆ.15ರಂದು ಆ ಊರು, ಈ ಊರು ನಾಟಕ ಪ್ರದರ್ಶನ – Details

www.flylinkworld.com

ಅಭಿರುಚಿ ಜೋಡುಮಾರ್ಗ ಮತ್ತು ಬಿ.ವಿ. ಕಾರಂತ ರಂಗಭೂಮಿಕಾ ಟ್ರಸ್ಟ್ (ರಿ) ಮಂಚಿ ಸಹಯೋಗದಲ್ಲಿ ನಟಮಿತ್ರರು ಹವ್ಯಾಸಿ ಕಲಾಸಂಘ (ರಿ.) ತೀರ್ಥಹಳ್ಳಿ ಅಭಿನಯಿಸುವ “ಆ ಊರು – ಈ ಊರು” ನಾಟಕ ಫೆ.15ರಂದು ಭಾನುವಾರ ಬಂಟ್ವಾಳ ಸ್ಪರ್ಶಾ ಕಲಾಮಂದಿರದಲ್ಲಿ ಸಂಜೆ 6:30ಕ್ಕೆ ನಡೆಯಲಿದೆ ಎಂದು ಅಭಿರುಚಿ ಅಧ್ಯಕ್ಷ ದಾಮೋದರ ರಾಮಕುಂಜ ತಿಳಿಸಿದ್ದಾರೆ.

ದೆಹಲಿಯ ಭಾರತ್ ರಂಗಮಹೋತ್ಸವಕ್ಕೆ ಆಯ್ಕೆಯಾಗಿರುವ ಈ ನಾಟಕವನ್ನು ಜಿ. ಬಿ. ಜೋಷಿ ರಚಿಸಿದ್ದು, ಪ್ರಸಿದ್ಧ ರಂಗಕರ್ಮಿ ಹುಲುಗಪ್ಪ ಕಟ್ಟೀಮನಿ ನಿರ್ದೇಶಿಸಿದ್ದಾರೆ.

ಜಾಹೀರಾತು
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.