ಮಾರ್ಚ್ 27 ಮತ್ತು 28 ರಂದು ನಡೆಯಲಿರುವ ದ.ಕ ಜಿಲ್ಲಾ ೨೮ ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕೃತಿ ಬಿಡುಗಡೆಗೆ ಅವಕಾಶ ಕಲ್ಪಿಸಿದ್ದು ಆಸಕ್ತ ಲೇಖಕರು, ಪ್ರಕಾಶಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಸಮ್ಮೇಳನವು ಬಂಟ್ವಾಳದ ಸ್ಪರ್ಶಾ ಕಲಾಮಂದಿರದಲ್ಲಿ ನಡೆಯಲಿದ್ದು ಯಾವುದೇ ಪ್ರಕಾರದ ಕನ್ನಡ ಪುಸ್ತಕಗಳ ಬಿಡುಗಡೆಗೆ ಅವಕಾಶವಿದೆ. ಆಸಕ್ತರು ವಿವರಗಳಿಗೆ ಗೀತಾ ಎಸ್. ಕೊಂಕೋಡಿ 9480367856 ಅಥವಾ ರಜನಿ ಚಿಕ್ಕಯ್ಯಮಠ 7022183946 ಇವರನ್ನು ಫೆ.25ರ ಮುಂಚಿತವಾಗಿ ಸಂಪರ್ಕಿಸಬಹುದು ಎಂದು ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ. ಎಂ.ಪಿ ಶ್ರೀನಾಥ ತಿಳಿಸಿದ್ದಾರೆ
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ದ.ಕ ಜಿಲ್ಲಾ ಸಾಹಿತ್ಯ ಸಮ್ಮೇಳನ ಪುಸ್ತಕ ಬಿಡುಗಡೆಗೆ ಆಹ್ವಾನ"
Be the first to comment on "ದ.ಕ ಜಿಲ್ಲಾ ಸಾಹಿತ್ಯ ಸಮ್ಮೇಳನ ಪುಸ್ತಕ ಬಿಡುಗಡೆಗೆ ಆಹ್ವಾನ"