ಬಂಟ್ವಾಳ ತಾಲೂಕಿನ ಬಂಟ್ವಾಳ ವಿದ್ಯುತ್ ಉಪಕೇಂದ್ರ ವ್ಯಾಪ್ತಿಯಲ್ಲಿ ಬರುವ ಕೆಲವು ಪ್ರದೇಶಗಳಲ್ಲಿ ಫೆ.24ರಂದು ವಿದ್ಯುತ್ ಪೂರೈಕೆ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
110/33/11 ಕೆವಿ ಬಂಟ್ವಾಳ ವಿದ್ಯುತ್ ಉಪಕೇಂದ್ರ ವ್ಯಾಪ್ತಿಯಲ್ಲಿ ಬರುವ ತುಂಬೆ, ಸಜಿಪಮುನ್ನೂರು, ವಾಟರ್ ಸಪ್ಲೈ, ಬಿ.ಸಿ.ರೋಡ್ ನಗರ ಪ್ರದೇಶ, ಫರಂಗಿಪೇಟೆ, ಪೊಳಲಿ ಫೀಡರ್ ಗಳಲ್ಲಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 10ರಿಂದ ಮಧ್ಯಾಹ್ನ 2 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ತುರ್ತು ನಿರ್ವಹಣಾ ಕಾಮಗಾರಿ ನಿಮಿತ್ತ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಬಂಟ್ವಾಳ ವಿಭಾಗ ಕಚೇರಿಯ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಟಣೆ ತಿಳಿಸಿದೆ.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಮೆಸ್ಕಾಂ ಪ್ರಕಟಣೆ, ವಿದ್ಯುತ್ ಸರಬರಾಜು ಇಲ್ಲ – Details"
Be the first to comment on "ಮೆಸ್ಕಾಂ ಪ್ರಕಟಣೆ, ವಿದ್ಯುತ್ ಸರಬರಾಜು ಇಲ್ಲ – Details"