ಬಂಟ್ವಾಳ ಶ್ರೀ ತಿರುಮಲ ವೆಂಕಟರಮಣ ಸ್ವಾಮೀ ದೇವಸ್ಥಾನದಲ್ಲಿ ಮಂಗಳವಾರ ಸಂಜೆ ವೈಭವದ ಬ್ರಹ್ಮರಥೋತ್ಸವ ನಡೆಯಿತು.
೨೦೨ನೇ ವರ್ಷದ ಬ್ರಹ್ಮರಥೋತ್ಸವ ಹಿನ್ನೆಲೆ ಕಳೆದ ವಾರದಿಂದಲೇ ಕಾರ್ಯಕ್ರಮಗಳು ಆರಂಭಗೊಂಡಿದ್ದವು. ಸೋಮವಾರ ಶ್ರೀ ದೇವರ ಮೂಲ ಪ್ರತಿಷ್ಠಾ ವರ್ದಂತಿ, ಪಟ್ಟದ ದೇವರಿಗೆ ಸ್ವರ್ಣ ಪೀಠ ಸಮರ್ಪಣೆ ಕಾರ್ಯಕ್ರಮ, ಬೆಳ್ಳಿ ಪಾಲ್ಕಿ ಹಗಲೋತ್ಸವ,ಜಲ ಕ್ರೀಡೆ, ಗೋಪುರೋತ್ಸವ, ಬೆಳ್ಳಿ ಲಾಲ್ಕಿ ಉತ್ಸವ, ಬೆಳ್ಳಿ ರಥೋತ್ಸವ ನಡೆಯಿತು.
ಮಂಗಳವಾರ ಬ್ರಹ್ಮ ರಥೋತ್ಸವ ನಡೆಯಿತು. ಈ ವೇಳೆ ಸಹಸ್ರಾರು ಭಕ್ತರಿಂದ ಮಲ್ಲಿಗೆ ಹೂವು ಹರಕೆ ಅರ್ಪಣೆ ನಡೆಯಿತು
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to comment on "ಬಂಟ್ವಾಳ ಶ್ರೀ ತಿರುಮಲ ವೆಂಕಟರಮಣ ಸ್ವಾಮೀ ದೇವಸ್ಥಾನದಲ್ಲಿ ವೈಭವದ ಬ್ರಹ್ಮರಥೋತ್ಸವ"