ಮೆಸ್ಕಾಂನ ಬಂಟ್ವಾಳ ನಂ.1 ಉಪವಿಭಾಗದ 33 ಕೆವಿ ಕಲ್ಲಡ್ಕ ವಿದ್ಯುತ್ ಉಪಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾರ್ಯ ಇರುವ ಹಿನ್ನೆಲೆಯಲ್ಲಿ ಫೆ.25ರಂದು ಕಲ್ಲಡ್ಕ ಸುತ್ತಮುತ್ತ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.
ಈ ಹಿನ್ನೆಲೆಯಲ್ಲಿ ಕಲ್ಲಡ್ಕ ಮತ್ತು ಸುತ್ತಮುತ್ತಲಿನ ಪ್ರದೇಶಗಲಾದ ಶಂಭೂರು, ನರಿಕೊಂಬು, ಬಾಳ್ತಿಲ, ಬೋಳಂತೂರು, ವೀರಕಂಭ, ಅಮ್ಟೂರು ಗ್ರಾಮಗಳಲ್ಲಿ ಬೆಳಗ್ಗೆ 10ರಿಂದ ಸಂಜೆ 5ರವರೆಗೆ ವಿದ್ಯುತ್ ಪೂರೈಕೆ ವ್ಯತ್ಯಯವಾಗಲಿದೆ ಎಂದು ಪ್ರಕಟಣೆಯಲ್ಲಿ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ತಿಳಿಸಿದ್ದಾರೆ.
ಬಂಟ್ವಾಳ: ಸಕ್ಷಮ ದಕ್ಷಿಣ ಕನ್ನಡ ಜಿಲ್ಲಾ ಘಟಕ ಮಂಗಳೂರು ಆಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ದಿವ್ಯಾಂಗ ಸಮ್ಮೇಳನ ಬಿ.ಸಿ.ರೋಡಿನ ಡಾ.…