ಬಂಟ್ವಾಳ

ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ: ಲಾಂಛನ ವಿನ್ಯಾಸ ಸ್ಪರ್ಧೆ

www.flylinkworld.com

ಮಂಗಳೂರು: ಬಂಟ್ವಾಳದ ಸ್ಪರ್ಶ ಕಲಾ ಮಂದಿರದಲ್ಲಿ ಮಾ. 27 ಮತ್ತು 28ರಂದು ನಡೆಯುವ 28ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನ ವಿನ್ಯಾಸಕ್ಕಾಗಿ ಮುಕ್ತ ಸ್ಪರ್ಧೆ ಏರ್ಪಡಿಸಲಾಗಿದೆ.

ಈ ಸ್ಪರ್ಧೆಯಲ್ಲಿ ಭಾಗವಹಿಸಿಲು ಆಸಕ್ತರು ವಿನ್ಯಾಸಗೊಳಿಸಿದ ಲಾಂಛನವನ್ನು ಫೆ.27ರ ಒಳಗೆ ವಾಟ್ಸಾಪ್ ಮೂಲಕ ವಿ. ಸು ಭಟ್ 9483903306 ಇವರಿಗೆ ಕಳುಹಿಸಲು ಕೋರಲಾಗಿದೆ ಎಂದು ದ.ಕ.ಜಿಲ್ಲಾ ಕ.ಸಾ.ಪ ಅಧ್ಯಕ್ಷ ಡಾ.ಎಂಪಿ.ಶ್ರೀನಾಥ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಮಾ.1ರಂದು ಬಂಟ್ವಾಳದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ದಿವ್ಯಾಂಗ ಸಮ್ಮೇಳನ

ಬಂಟ್ವಾಳ: ಸಕ್ಷಮ ದಕ್ಷಿಣ ಕನ್ನಡ ಜಿಲ್ಲಾ ಘಟಕ ಮಂಗಳೂರು ಆಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ದಿವ್ಯಾಂಗ ಸಮ್ಮೇಳನ ಬಿ.ಸಿ.ರೋಡಿನ ಡಾ.…

12 hours ago