ಬಂಟ್ವಾಳ: ಮೂರ್ತೆದಾರರ ಸೇವಾ ಸಹಕಾರ ಸಂಘ ನಿ. ಶಂಭೂರು ಇದರ 2026-2031ನೇ ಸಾಲಿಗೆ ಅಧ್ಯಕ್ಷರಾಗಿ ಪುರುಷೋತ್ತಮ ಸಾಲ್ಯಾನ್ ನರಿಕೊಂಬು ಹಾಗೂ ಉಪಾಧ್ಯಕ್ಷರಾಗಿ ಮಾಧವ ಪೂಜಾರಿ ಕರ್ಬೆಟ್ಟು ಅವಿರೋಧವಾಗಿ ಪುನರಾಯ್ಕೆಯಾಗಿದ್ದಾರೆ.
ಇತ್ತೀಚೆಗೆ ನಡೆದ ಸಂಘದ ಚುನಾವಣೆಯಲ್ಲಿ ಈ ಆಯ್ಕೆ ಪ್ರಕಿಯೆ ನಡೆದಿದ್ದು ನಿರ್ದೇಶಕರಾಗಿ ಮೋನಪ್ಪ ಪೂಜಾರಿ ಬೊಂಡಾಲ, ಗೋಪಾಲ ಸುವರ್ಣ ಬಿ.ಸಿ.ರೋಡು, ಕೃಷ್ಣಪ್ಪ ಪೂಜಾರಿ ಬಾಳ್ತಿಲ, ಶ್ರೀಶ ಆರ್. ರಾಯಸ ನರಿಕೊಂಬು, ಅಶೋಕ್ ಆರ್. ಶಂಭೂರು, ರಾಜೇಶ್ ಶೇಡಿಗುರಿ, ನಾರಾಯಣ ಪೂಜಾರಿ ಕೇದಿಗೆ, ಸುಮತಿ ಮೋನಪ್ಪ ಪೂಜಾರಿ, ವೇದಾವತಿ ಸುರೇಶ್ ಪೂಜಾರಿ ಅವರು ಅವಿರೋಧವಾಗಿ ಪುನರಾಯ್ಕೆಗೊಂಡಿದ್ದಾರೆ.
ಅಮೀಬಾ ಸೋಂಕಿನಿಂದ ಸಾವು ಸಂಭವಿಸಿಲ್ಲ: ಜಿಲ್ಲಾ ಆರೋಗ್ಯಾಧಿಕಾರಿ ಸ್ಪಷ್ಟನೆ (more…)