ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆಯ ಓಬಿಸಿ ಮೋರ್ಚಾ ಸಮಿತಿ ಉಪಾಧ್ಯಕ್ಷರಾಗಿ ಪುರುಷೋತ್ತಮ ಸಾಲಿಯನ್ ನರಿಕೊಂಬು ಆಯ್ಕೆಯಾಗಿದ್ದಾರೆ.
ಬಿಜೆಪಿ ಹಾಗೂ ರಾಷ್ಟ್ರೀಯ ಸ್ವಯಂ ಸೇವಕ ಸಂಘದಲ್ಲಿ ಸಕ್ರಿಯರಾಗಿ ತೊಡಗಿಸಿಕೊಂಡಿರುವ ಅವರು ಶಂಭೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಞರಾಗಿ ಗುರುತಿಸಿಕೊಂಡಿದ್ದಾರೆ. ಮಾ.4ರಂದು ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಈ ಆದೇಶ ಹೊರಡಿಸಿದ್ದು, ಪ್ರಭಾರಿಯಾಗಿ ಸೀತಾರಾಮ ಬೆಳಾಲ್, ಒಬಿಸಿ ಜಿಲ್ಲಾಧ್ಯಕ್ಷರಾಗಿ ಮಹೇಶ್ ಜೋಗಿ ನೇಮಕಗೊಂಡಿದ್ದಾರೆ.
| ಟೋಲ್ ಮುಂಭಾಗ ಧರಣಿ ಕುಳಿತ ಸಮಾನ ಮನಸ್ಕ ಸಮನ್ವಯ ಸಮಿತಿ ಹಾಗೂ ಟೋಲ್ ವಿರೋಧಿ ಹೋರಾಟ ಸಮಿತಿ ಸದಸ್ಯರ…