ಮಾಜಿ ಸಚಿವರಾದ ಬಿ. ರಮಾನಾಥ ರೈ ನೇತೃತ್ವದಲ್ಲಿ ಮಾರ್ಚ್ 14ರಂದು ಶನಿವಾರ ಸಂಜೆ 5.30 ಕ್ಕೆ ಬಿ.ಸಿ.ರೋಡ್ ಪಾಣೆಮಂಗಳೂರಿನ ಸಾಗರ್ ಆಡಿಟೋರಿಯಂ ನಲ್ಲಿ ಬೃಹತ್ ಸೌಹಾರ್ದ ಇಫ್ತಾರ್ ಕೂಟ ವನ್ನು ಆಯೋಜಿಸಲಾಗಿದೆ. ಈ ಕೂಟಕ್ಕೆ ಸಮಸ್ತ ಮುಸ್ಲಿಂ ಬಾಂಧವರು ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಭಾಗವಹಿಸಿ ಯಶಸ್ವಿಗೊಳಿಸಬೇಕಾಗಿ ಬಂಟ್ವಾಳ ಮತ್ತು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಪ್ರಕಟಣೆಯಲ್ಲಿ ವಿನಂತಿಸಿದೆ.
Rs.5 ಲಕ್ಷ ಬಡ್ಡಿರಹಿತ ಬೆಳೆ ಸಾಲ | ಅಡಿಕೆಯ ಪರ್ಯಾಯ ಬಳಕೆ ಸಂಶೋಧನೆಗೆ ಒತ್ತು | ‘ಅಡಿಕೆ ಜೈವಿಕ ಆರ್ಥಿಕತೆ…