ಬಂಟ್ವಾಳ: ಕೃಷಿ ವಿಶ್ವವಿದ್ಯಾಲಯ, ಜಿಕೆವಿಕೆ ಮಂಗಳೂರು, ರಾಷ್ಟ್ರೀಯ ವಿಸ್ತರಣಾ ನಿರ್ವಹಣಾ ಸಂಸ್ಥೆ, ಹೈದರಾಬಾದ್ ಮತ್ತು ಕೃಷಿ ಇಲಾಖೆ ದಕ್ಷಿಣ ಕನ್ನಡ ಆಯೋಜಿಸಿದ 2023-24ನೇ ಸಾಲಿನ ಯುವ ಉದ್ಯಮಿಗಳಿಗೆ ಕೃಷಿ ವಿಸ್ತರಣಾ ಸೇವೆಯಲ್ಲಿ ಒಂದು ವರ್ಷದ ಡಿಪ್ಲೋಮಾ (ಡಿಪ್ಲೋಮಾ ಇನ್ ಎಗ್ರಿಕಲ್ಚರಲ್ ಎಕ್ಸ್ ಟೆನ್ಶನ್ ಸರ್ವೀಸಸ್ ಫಾರ್ ಇನ್ ಪುಟ್ ಡೀಲರ್ಸ್ ) ವಿಷಯದಲ್ಲಿ ಬಿ.ಸಿ.ರೋಡ್ ನ ಸೌಮ್ಯಲಕ್ಷ್ಮೀ ಕೆ. ಅವರು ಬೆಳ್ಳಿ ಪದಕದೊಂದಿಗೆ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಇವರು ಬಂಟ್ವಾಳ ಕೃಷಿ ಇಲಾಖೆಯ ತಾಂತ್ರಿಕ ಕೃಷಿ ಅಧಿಕಾರಿ ನಂದನ್ ಶೆಣೈ ಅವರ ಪತ್ನಿ.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಕೃಷಿ ವಿಸ್ತರಣಾ ಸೇವೆ: ಸೌಮ್ಯಲಕ್ಷ್ಮೀ ಅವರಿಗೆ ಬೆಳ್ಳಿ ಪದಕ"
Be the first to comment on "ಕೃಷಿ ವಿಸ್ತರಣಾ ಸೇವೆ: ಸೌಮ್ಯಲಕ್ಷ್ಮೀ ಅವರಿಗೆ ಬೆಳ್ಳಿ ಪದಕ"