ಬಂಟ್ವಾಳ

ಗ್ರಾಹಕರಿಗೆ ಅಡುಗೆ ಅನಿಲ ವಿತರಣೆಗೆ ಸಮಸ್ಯೆ ಇಲ್ಲ: ಭದ್ರಾ ಗ್ಯಾಸ್ ಏಜನ್ಸಿ

ಗ್ಯಾಸ್ ವಿತರಣೆಯಲ್ಲಿ ಸಮಸ್ಯೆಗಳು ಇರುವ ಕುರಿತು ಸುದ್ದಿಗಳು ಹರಡುತ್ತಿರುವ ಹಿನ್ನೆಲೆಯಲ್ಲಿ ಬಂಟ್ವಾಳ ಭದ್ರಾ ಏಜನ್ಸೀಸ್ ನ ಭಾರತ್ ಗ್ಯಾಸ್ ವಿತರಕರಾದ ಮಂಜುನಾಥ ಆಚಾರ್ಯ ಸ್ಪಷ್ಟನೆಯನ್ನು ನೀಡಿದ್ದಾರೆ.

ವದಂತಿಗಳಿಗೆ ಗ್ರಾಹಕರು ತಲೆಕೆಡಿಸಿಕೊಳ್ಳುವುದು, ಭೀತಿಪಡುವುದು ಅಗತ್ಯವಿಲ್ಲ. ಎಂದಿನಂತೆ ಸಮಯಕ್ಕೆ ತಲುಪಿಸಲಾಗುತ್ತದೆ ಮನೆಗಳು, ಶಾಲೆಗಳು ಮತ್ತು ಆಸ್ಪತ್ರೆಗಳಿಗೆ ಪೂರೈಕೆ ಸಾಮಾನ್ಯವಾಗಿದೆ. ನಿಮಗೆ ಅಗತ್ಯವಿರುವಾಗ ಮಾತ್ರ ಬುಕ್ ಮಾಡಿ, ಮತ್ತು ಗ್ಯಾಸ್ ಸಿಲಿಂಡರ್ ನಿಮಗೆ ಸಮಯಕ್ಕೆ ತಲುಪುತ್ತದೆ ಎಂದರು.

ಜಾಹೀರಾತು
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.