ಬಂಟ್ವಾಳ: ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ ಬಂಟ್ವಾಳ ವತಿಯಿಂದ ಮುಡೂರು ಪಡೂರ್ ಕಂಬಳ ದ ಬಂಟ್ವಾಳ ಕಂಬಳ ಶೀರ್ಷಿಕೆಯಲ್ಲಿ ಜಿಲ್ಲಾ ಮಟ್ಟದ ಫೋಟೋ ಸ್ಪರ್ಧೆಯನ್ನು ಆಯೋಜಿಸಲಾಯಿತು,
ವಿಜೇತ ರಾಗಿ ನವೀನ್ ದೇವಾಡಿಗ ಬಂಟ್ವಾಳ ಪ್ರಥಮ, ಸ್ಟೀವನ್ ಪಾಯಸ್ ಮಂಗಳೂರು ದ್ವಿತೀಯ, ಚಂದ್ರ ಕಲ್ಮಲೆ ತೃ ತೀಯ ಬಹುಮಾನ ಗಳಿಸಿದರು. ಫೊಟೋಜರ್ನಲಿಸ್ಟ್ ಆಸ್ಟ್ರೋ ಮೋಹನ್ ತೀರ್ಪುಗಾರರಾಗಿದ್ದರು.