ಬ್ರಹ್ಮಕಲಶೋತ್ಸವ ಸಂಭ್ರಮದಲ್ಲಿರುವ ಪದ್ಯಾಣ ಶ್ರೀ ಮಹಾಲಿಂಗೇಶ್ವರ ಕ್ಷೇತ್ರಕ್ಕೆ ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ. ವೈ. ಭರತ್ ಶೆಟ್ಟಿ ಭೇಟಿ ನೀಡಿದರು.
ಇದೇ ಸಂದರ್ಭ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್, ಮಾಜಿ ಶಾಸಕ ಸಂಜೀವ ಮಠಂದೂರು ಪದ್ಯಾಣ ಶ್ರಿ ಮಹಾಲಿಂಗೇಶ್ವರ ಕ್ಷೇತ್ರಕ್ಕೆ ಭೇಟಿ ನೀಡಿ ದೇವರ ಪ್ರಸಾದ ಸ್ವೀಕರಿಸಿದರು.
ಉಪ್ಪಿನಂಗಡಿಯಿAದ ಕ್ಷೇತ್ರದವರೆಗಿನ ಹೊರೆಕಾಣಿಕೆ ಮೆರವಣಿಗೆಯಲ್ಲಿ ಭಾಗವಹಿಸಿದ ಅವರು, ಕ್ಷೇತ್ರದ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಡಾ. ಅರುಣಶ್ಯಾಮ್, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಶ್ಯಾಮಸುದರ್ಶನ ಹೊಸಮೂಲೆ, ಕಾರ್ಯದರ್ಶಿ ಕೃಷ್ಣ ಎಂ.ಆರ್. ಕಡಬ , ಆಡಳಿತ ಮೊಕ್ತೇಸರ ಸೇರಾಜೆ ಸತ್ಯನಾರಾಯಣ ಭಟ್, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಅರವಿಂದ ಪದ್ಯಾಣ, ಸಹಿತ ವಿವಿಧ ಸಮಿತಿಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಪದ್ಯಾಣಕ್ಕೆ ಭೇಟಿ ನೀಡಿದ ಡಾ. ಭರತ್ ಶೆಟ್ಟಿ, ನಳಿನ್, ಮಠಂದೂರು"
Be the first to comment on "ಪದ್ಯಾಣಕ್ಕೆ ಭೇಟಿ ನೀಡಿದ ಡಾ. ಭರತ್ ಶೆಟ್ಟಿ, ನಳಿನ್, ಮಠಂದೂರು"