ಪದ್ಯಾಣ ಬ್ರಹ್ಮಕಲಶೋತ್ಸವ ಹಿನ್ನೆಲೆ ಖ್ಯಾತ ಗಾಯಕಿ ಸೂರ್ಯಗಾಯತ್ರಿ ಅವರ ಗಾಯನ ಕಾರ್ಯಕ್ರಮ ನಡೆಯಿತು.
PHOTO: S.G.DATTA URIMAJALU
ಈ ಸಂದರ್ಭ ಕಲಾವಿದರ ತಂಡವನ್ನು ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಡಾ. ಅರುಣ ಶ್ಯಾಮ್, ಕಾರ್ಯಾಧ್ಯಕ್ಷ ಶ್ಯಾಮಸುದರ್ಶನ ಹೊಸಮೂಲೆ, ಆಡಳಿತ ಮೊಕ್ತೇಸರ ಸತ್ಯನಾರಾಯಣ ಸೇರಾಜೆ, ಬ್ರಹ್ಮಕಲಶೋತ್ಸವ ಸಮಿತಿ ಸಂಘಟನಾ ಕಾರ್ಯದರ್ಶಿ ಶಿವಪ್ರಸಾದ ಶೆಟ್ಟಿ ಅನೆಯಾಲಗುತ್ತು, ಕಾರ್ಯದರ್ಶಿ ಕೃಷ್ಣ ಎಂ.ಆರ್. ಕಡಬ, ಜೀರ್ಣೋದ್ಧಾರ ಸಮಿತಿ ಕಾರ್ಯದರ್ಶಿ ಈಶಾನ್ಯ ಪದ್ಯಾಣ, ವಿವಿಧ ಸಮಿತಿಗಳ ಪ್ರಮುಖರಾದ ಉಷಾ ಸತ್ಯನಾರಾಯಣ ಭಟ್ ಸೇರಾಜೆ, ಚೈತನ್ಯಕೃಷ್ಣ ಪದ್ಯಾಣ, ಪ್ರಣತಿ ಚೈತನ್ಯ ಪದ್ಯಾಣ, ಪ್ರಸನ್ನ ಕುರುವೇರಿ ಮತ್ತಿತರರು ಗೌರವಿಸಿದರು.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಪದ್ಯಾಣ ಬ್ರಹ್ಮಕಲಶೋತ್ಸವದಲ್ಲಿ ಗಮನ ಸೆಳೆದ ಸೂರ್ಯಗಾಯತ್ರಿ ಗಾಯನ"
Be the first to comment on "ಪದ್ಯಾಣ ಬ್ರಹ್ಮಕಲಶೋತ್ಸವದಲ್ಲಿ ಗಮನ ಸೆಳೆದ ಸೂರ್ಯಗಾಯತ್ರಿ ಗಾಯನ"