PHOTO: S.G.DATTA URIMAJALU
ಪದ್ಯಾಣ ಬ್ರಹ್ಮಕಲಶೋತ್ಸವ ಹಿನ್ನೆಲೆ ಖ್ಯಾತ ಗಾಯಕಿ ಸೂರ್ಯಗಾಯತ್ರಿ ಅವರ ಗಾಯನ ಕಾರ್ಯಕ್ರಮ ನಡೆಯಿತು.
ಈ ಸಂದರ್ಭ ಕಲಾವಿದರ ತಂಡವನ್ನು ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಡಾ. ಅರುಣ ಶ್ಯಾಮ್, ಕಾರ್ಯಾಧ್ಯಕ್ಷ ಶ್ಯಾಮಸುದರ್ಶನ ಹೊಸಮೂಲೆ, ಆಡಳಿತ ಮೊಕ್ತೇಸರ ಸತ್ಯನಾರಾಯಣ ಸೇರಾಜೆ, ಬ್ರಹ್ಮಕಲಶೋತ್ಸವ ಸಮಿತಿ ಸಂಘಟನಾ ಕಾರ್ಯದರ್ಶಿ ಶಿವಪ್ರಸಾದ ಶೆಟ್ಟಿ ಅನೆಯಾಲಗುತ್ತು, ಕಾರ್ಯದರ್ಶಿ ಕೃಷ್ಣ ಎಂ.ಆರ್. ಕಡಬ, ಜೀರ್ಣೋದ್ಧಾರ ಸಮಿತಿ ಕಾರ್ಯದರ್ಶಿ ಈಶಾನ್ಯ ಪದ್ಯಾಣ, ವಿವಿಧ ಸಮಿತಿಗಳ ಪ್ರಮುಖರಾದ ಉಷಾ ಸತ್ಯನಾರಾಯಣ ಭಟ್ ಸೇರಾಜೆ, ಚೈತನ್ಯಕೃಷ್ಣ ಪದ್ಯಾಣ, ಪ್ರಣತಿ ಚೈತನ್ಯ ಪದ್ಯಾಣ, ಪ್ರಸನ್ನ ಕುರುವೇರಿ ಮತ್ತಿತರರು ಗೌರವಿಸಿದರು.