ಬಂಟ್ವಾಳ

ಜ್ಞಾನಶ್ರೀ ಡಿ. ಅರಳ State 4th Rank

ಆಳ್ವಾಸ್ ವಿದ್ಯಾ ಸಂಸ್ಥೆ ಮೂಡಬಿದ್ರೆ ಇಲ್ಲಿನ ವಿದ್ಯಾರ್ಥಿ ಕುಮಾರಿ ಜ್ಞಾನಶ್ರೀ ಡಿ. ಅರಳ ಇವರು ದ್ವಿತೀಯ ಪಿಯುಸಿ – _2026ರ ಅಂತಿಮ ಪರೀಕ್ಷೆಯಲ್ಲಿ ವಿಜ್ಞಾನ (ಪಿಸಿಎಂಬಿ) ವಿಷಯದಲ್ಲಿ 600 ಅಂಕಗಳಲ್ಲಿ 596 ಅಂಕಗಳನ್ನು ಪಡೆದು ಉನ್ನತ(State 4th Rank) ಶ್ರೇಣಿಯಲ್ಲಿ ತೇರ್ಗಡೆಯಾಗಿರುತ್ತಾರೆ. ಇವರು ಜಿಲ್ಲಾ ಬಿಜೆಪಿ ಪ್ರಮುಖರಾದ ಡೊಂಬಯ ಅರಳ, ಮತ್ತು ಉಷಾ ದಂಪತಿಗಳ ಸುಪುತ್ರಿ.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.