ಬಿ.ಸಿರೋಡ್ ನ ಮೈಟ್ ಟೆಕ್ನಿಕಲ್ ಆ್ಯಂಡ್ ಪ್ರೊಫೆಶನಲ್ ಕಾಲೇಜ್ ನ ವತಿಯಿಂದ ಮೈಟ್ ಫ್ಯಾಶನ್ ಫೆಸ್ಟ್ ಮಂಗಳೂರು ಪುರಭವನದಲ್ಲಿ ನಡೆಯಿತು. ಮಿಸ್ ವಿನ್ಸಿಟ ಡಯಾಸ್ ಕಾರ್ಯಕ್ರಮ ಉದ್ಘಾಟಿಸಿ ಶುಭಹಾರೈಸಿದರು.
ಮಾಡೆಲಿಂಗ್ ಕ್ಷೇತ್ರದ ಸಾಧಕರು ಹಾಗೂ ಸೈಬರ್ ಸೆಕ್ಯುರಿಟಿ ತಜ್ಞರಾದ ಜೋತ್ಸ್ನಾ ಅವರು ಮಾತನಾಡಿ ಮಾಡೆಲಿಂಗ್ ಕ್ಷೇತ್ರದಲ್ಲಿ ಸಾಕಷ್ಟು ಅವಕಾಶಗಳಿವೆ. ಅದನ್ನು ಬಳಸಿಕೊಳ್ಳುವ ಕಲೆ ಗೊತ್ತಿರಬೇಕು ಎಂದರು. ಎಸ್.ಆರ್.ಮಾಡೆಲಿಂಗ್ ಕಂಪೆನಿ ಮಾಲಕರಾದ ರಿತೇಶ್ ರಾಜ್, ಮೇಕಪ್ ಆರ್ಟಿಸ್ಟ್ ಮನು ಮುರುಳೀಧರ್, ಸ್ವರ್ಣ ಕಿಡ್ಸ್ ನ ನಿರ್ದೇಶಕರಾದ ರಂಜಿತ ಎನ್.ಬಪ್ಪಳಿಗೆ, ಪಾಥ್ ವೇ ಮಾಡೆಲಿಂಗ್ ಸ್ಟುಡಿಯೋ ನಿರ್ದೇಶಕ ದೀಪಕ್ ಗಂಗೋಲಿ, ಮೈಟ್ ಟೆಕ್ನಿಕಲ್ ಆ್ಯಂಡ್ ಪ್ರೊಫೆಶನಲ್ ಕಾಲೇಜ್ ನ ನಿರ್ದೇಶಕರಾದ ರಾಕೇಶ್ ಕುಮಾರ್, ನಿಶ್ಮಿತ ರಾಕೇಶ್, ಶಿಕ್ಷಕ ಮೊಹಮ್ಮದ್ ಅಶ್ರಫ್ ಮುಂತಾದವರು ಉಪಸ್ಥಿತರಿದ್ದರು. ಪಾಥ್ ವೇ ಮಾಡೆಲಿಂಗ್ ಹಾಗೂ ಶಾಂಭವಿ ಬ್ರೈಡಲ್ ಕಲೆಕ್ಷನ್ ಸಹಯೋಗದಲ್ಲಿ ಕಾರ್ಯಕ್ರಮ ನಡೆಯಿತು. ಪ್ರತೀಕ್ ಡಿ.ಶೆಟ್ಟಿ ನಿರೂಪಿಸಿದರು.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "MITE: ಮೈಟ್ ಫ್ಯಾಶನ್ ಫೆಸ್ಟ್"
Be the first to comment on "MITE: ಮೈಟ್ ಫ್ಯಾಶನ್ ಫೆಸ್ಟ್"