ವಿಟ್ಲ: ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠದ ಶ್ರೀ ಗುರುದೇವ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಎಸ್.ಎಸ್.ಎಲ್.ಸಿ.ಯಲ್ಲಿ ಶೇ. ೧೦೦ ಫಲಿಶಾಂಶ ದಾಖಲಿಸಿದೆ. ಶ್ರೀರಕ್ಷಾ ೫೯೯ ಅಂಕಗಳನ್ನು ಪಡೆದು ಶಾಲೆಗೆ ಪ್ರಥಮ ಸ್ಥಾನ ಹಾಗೂ ೫೯೮ ಅಂಕ ಪಡೆದ ಚಿನ್ಮಯ ದ್ವಿತೀಯ ಸ್ಥಾನಿಯಾಗಿದ್ದಾರೆ. ಒಟ್ಟು ೧೨ ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ, ೮ ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, ಹಾಗೂ ೩ ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.
Rs.5 ಲಕ್ಷ ಬಡ್ಡಿರಹಿತ ಬೆಳೆ ಸಾಲ | ಅಡಿಕೆಯ ಪರ್ಯಾಯ ಬಳಕೆ ಸಂಶೋಧನೆಗೆ ಒತ್ತು | ‘ಅಡಿಕೆ ಜೈವಿಕ ಆರ್ಥಿಕತೆ…