ಬಂಟ್ವಾಳ: ಈ ಬಾರಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಬಿ.ಸಿ.ರೋಡಿನ ಅಜ್ಜಿಬೆಟ್ಟುವಿನಲ್ಲಿರುವ ಬಿ.ಮೂಡ ಸರಕಾರಿ ಹೈಸ್ಕೂಲ್ ಗೆ ಶೇ.100 ಫಲಿತಾಂಶ ದೊರಕಿದೆ.
VNR GOLD
ಮಯೂರ್ 577
5 ಮಂದಿ ಡಿಸ್ಟಿಂಕ್ಷನ್, 12 ಮಂದಿ ಪ್ರಥಮ ದರ್ಜೆ, ಒಬ್ಬರು ದ್ವಿತೀಯ ದರ್ಜೆ ಹಾಗೂ 2 ಪಾಸ್ ಕ್ಲಾಸ್ ನಲ್ಲಿ ತೇರ್ಗಡೆ ಹೊಂದಿದ್ದಾರೆ. ಒಟ್ಟು 20 ಮಂದಿ ಪರೀಕ್ಷೆಗೆ ಹಾಜರಾಗಿದ್ದರು. ಫಲಿತಾಂಶದಿಂದ ಶಾಲೆಗೆ ಎ ಗ್ರೇಡ್ ಲಭಿಸಿದೆ. ಮಯೂರ್ 577, ತೇಜಸ್ 568, ಕಿರಣ್ ಕುಮಾರ್ 566, ಪ್ರಣತಿ 539, ಚಂದ್ರಕಲಾ 533 ಗರಿಷ್ಠ ಅಂಕ ಗಳಿಸಿದ ವಿದ್ಯಾರ್ಥಿಗಳು ಎಂದು ಶಾಲಾ ಮುಖ್ಯೋಪಾಧ್ಯಾಯರ ಪ್ರಕಟಣೆ ತಿಳಿಸಿದೆ.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಎಸ್.ಎಸ್.ಎಲ್.ಸಿ. ಪರೀಕ್ಷೆ: ಬಿ.ಮೂಡ ಸರಕಾರಿ ಹೈಸ್ಕೂಲ್ ಗೆ ಶೇ.100 ಫಲಿತಾಂಶ"
Be the first to comment on "ಎಸ್.ಎಸ್.ಎಲ್.ಸಿ. ಪರೀಕ್ಷೆ: ಬಿ.ಮೂಡ ಸರಕಾರಿ ಹೈಸ್ಕೂಲ್ ಗೆ ಶೇ.100 ಫಲಿತಾಂಶ"