ಬಂಟ್ವಾಳ: ಬಂಟ್ವಾಳ ಉಪಕೇಂದ್ರದಿಂದ ಹೊರಡುವ ಎಲ್ಲ ಫೀಡರ್ ಗಳಲ್ಲಿ ತುರ್ತು ಕಾಮಗಾರಿ ನಿಮಿತ್ತ ಬಿ.ಸಿ.ರೋಡ್ ನಗರ ಪ್ರದೇಶ, ತುಂಬೆ, ಕಳ್ಳಿಗೆ, ಫರಂಗಿಪೇಟೆ ಫೀಡರ್ ಗಳಲ್ಲಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಏಪ್ರಿಲ್ 28ರಂದು ವಿದ್ಯುತ್ ಪೂರೈಕೆ ಸ್ಥಗಿತಗೊಳಿಸಲಾಗುತ್ತದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಬೆಳಗ್ಗೆ 10ರಿಂದ ಸಂಜೆ 4ರವರೆಗೆ ವಿದ್ಯುತ್ ಪೂರೈಕೆ ವ್ಯತ್ಯಯವಾಗಲಿದೆ ಎಂದು ತಿಳಿಸಲಾಗಿದೆ.
Rs.5 ಲಕ್ಷ ಬಡ್ಡಿರಹಿತ ಬೆಳೆ ಸಾಲ | ಅಡಿಕೆಯ ಪರ್ಯಾಯ ಬಳಕೆ ಸಂಶೋಧನೆಗೆ ಒತ್ತು | ‘ಅಡಿಕೆ ಜೈವಿಕ ಆರ್ಥಿಕತೆ…