ಬಂಟ್ವಾಳ ನಗರ ಠಾಣಾ ವ್ಯಾಪ್ತಿಯ ನೇತ್ರಾವತಿ ನದಿ ಕಿನಾರೆಯಲ್ಲಿ ಅಪರಿಚಿತ ಪುರುಷನ ಮೃತದೇಹವು ಪತ್ತೆಯಾಗಿದೆ. ನೀಲಿ ಬಣ್ಣದ ಜೀನ್ಸ್ ಫ್ಯಾಂಟ್ ಬಿಳಿ ತುಂಬು ತೋಳಿನ ಅಂಗಿ ಧರಿಸಿದ್ದ ಈತನ ಬಲಕ್ಕೆಯಲ್ಲಿ ಕೆಂಪು ದಾರ ಇರುತ್ತದೆ ಎಂದು ಬಂಟ್ವಾಳ ನಗರ ಠಾಣಾ ಪೊಲೀಸರು ತಿಳಿಸಿದ್ದಾರೆ. ಯಾರಾದರೂ ಪುರುಷ ಕಾಣೆ ಪ್ರಕರಣವಿದ್ದಲ್ಲಿ, ಬಂಟ್ವಾಳ ನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸಬೇಕು ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ನೇತ್ರಾವತಿ ನದಿ ದಡದಲ್ಲಿ ಅಪರಿಚಿತ ಮೃತದೇಹ ಪತ್ತೆ, ಗುರುತು ಪತ್ತೆಗೆ ಪೊಲೀಸರ ಮನವಿ"
Be the first to comment on "ನೇತ್ರಾವತಿ ನದಿ ದಡದಲ್ಲಿ ಅಪರಿಚಿತ ಮೃತದೇಹ ಪತ್ತೆ, ಗುರುತು ಪತ್ತೆಗೆ ಪೊಲೀಸರ ಮನವಿ"