ಗೀತಾ.ಕೊಂಕೋಡಿ ಅವರ ಚೊಚ್ಚಲ ಕವನ ಸಂಕಲನ ಭಾವವೀಚಿ ಮೇ 3ರಂದು ಮುಂಬಯಿಯ ಮಾತುಂಗದ ಮೈಸೂರು ಅಸೋಸಿಯೇಷನ್ ನ ಸಭಾಂಗಣದಲ್ಲಿ ಬಿಡುಗಡೆಗೊಂಡಿತು.
ಮಂಗಳೂರಿನ ಕಥಾಬಿಂದು ಪ್ರಕಾಶನ ಆಯೋಜಿಸಿದ ಕನ್ನಡ ಕಂಪು ಸರಣಿಯ 10ನೇ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಂಬಯಿ ಬಂಟರ ಸಂಘದ ಅಧ್ಯಕ್ಷ ಭೋಜ ಶೆಟ್ಟಿ ವಹಿಸಿದ್ದು ಲೇಖಕ ಶಂಭು ಸನಿಲ್ ಕವನ ಸಂಕಲನ ಬಿಡುಗಡೆಗೊಳಿಸಿ ಶುಭಹಾರೈಸಿದರು.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಗೀತಾ.ಕೊಂಕೋಡಿ ಅವರ ಚೊಚ್ಚಲ ಕವನ ಸಂಕಲನ ಭಾವವೀಚಿ ಮುಂಬಯಿಯಲ್ಲಿ ಲೋಕಾರ್ಪಣೆ"
Be the first to comment on "ಗೀತಾ.ಕೊಂಕೋಡಿ ಅವರ ಚೊಚ್ಚಲ ಕವನ ಸಂಕಲನ ಭಾವವೀಚಿ ಮುಂಬಯಿಯಲ್ಲಿ ಲೋಕಾರ್ಪಣೆ"