ಬಂಟ್ವಾಳ: ಬಿ.ಸಿ.ರೋಡಿನ ಗಾಣದಪಡ್ಪು ಬ್ರಹ್ಮಶ್ರೀ ನಾರಾಯಣಗುರು ಮಂದಿರದ ಸಮೀಪ ಇರುವ ಗುರುಕೃಪಾ ಕಾಂಪ್ಲೆಕ್ಸ್ ನಲ್ಲಿ ಬಿಜೆಪಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಸ್ಥಳಾಂತರಿತ ಕಾರ್ಯಾಲಯ ಶುಕ್ರವಾರ ಆರಂಭಗೊಂಡಿತು.
ಬಂಟ್ವಾಳ: ಬಿ.ಸಿ.ರೋಡಿನ ಗಾಣದಪಡ್ಪು ಬ್ರಹ್ಮಶ್ರೀ ನಾರಾಯಣಗುರು ಮಂದಿರದ ಸಮೀಪ ಇರುವ ಗುರುಕೃಪಾ ಕಾಂಪ್ಲೆಕ್ಸ್ ನಲ್ಲಿ ಬಿಜೆಪಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಸ್ಥಳಾಂತರಿತ ಕಾರ್ಯಾಲಯ ಶುಕ್ರವಾರ ಆರಂಭಗೊಂಡಿತು.
ಸಂಸದ ಕ್ಯಾ.ಬ್ರಿಜೇಶ್ ಚೌಟ, ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಪ್ರೇಮಾನಂದ ಶೆಟ್ಟಿ, ಕಾರ್ಯದರ್ಶಿ ದೇವಪ್ಪ ಪೂಜಾರಿ, ದಿನೇಶ್ ಅಮ್ಟೂರು, ಮಂಡಲ ಅಧ್ಯಕ್ಷ ಆರ್. ಚೆನ್ನಪ್ಪ ಕೋಟ್ಯಾನ್ ಪ್ರಧಾನ ಕಾರ್ಯದರ್ಶಿಗಳಾದ ಶಿವಪ್ರಸಾದ್ ಶೆಟ್ಟಿ, ಸುದರ್ಶನ ಬಜ, ಪ್ರಮುಖರಾದ ವಿಕಾಸ್ ಪುತ್ತೂರು, ನಾಗರಾಜ ಶೆಟ್ಟಿ, ಸಂತೋಷ್ ಶೆಟ್ಟಿ ದಳಂದಿಲ, ರಾಮದಾಸ ಬಂಟ್ವಾಳ, ಮಾಧವ ಮಾವೆ ಮತ್ತು ಪಕ್ಷದ ನಾನಾ ಜವಾಬ್ದಾರಿ ಹೊಂದಿದ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.