ದೇಶಾದ್ಯಂತ ಪೆಟ್ರೋಲ್ (Petrol) ಮತ್ತು ಡೀಸೆಲ್ (Diesel) ಬೆಲೆಯಲ್ಲಿ ಭಾರಿ ಏರಿಕೆ ಮಾಡಲಾಗಿದೆ. ತೈಲ ಕಂಪನಿಗಳು ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ತಲಾ 3 ರೂಪಾಯಿಗಳನ್ನು ಹೆಚ್ಚಿಸಿವೆ. ಶುಕ್ರವಾರ (ಮೇ 15)ದಿಂದಲೇ ಈ ಹೊಸ ದರಗಳು ಜಾರಿಗೆ ಬಂದಿದ್ದು, ಈಗಾಗಲೇ ಬೆಲೆ ಏರಿಕೆಯಿಂದ ತತ್ತರಿಸಿದ್ದ ಜನಸಾಮಾನ್ಯರಿಗೆ ಮತ್ತೊಂದು ಹೊಡೆತ.
VNR GOLD
ದಿನನಿತ್ಯದ ಬಳಕೆಯ ಬೈಕ್, ಕಾರುಗಳಲ್ಲಿ ಸಂಚರಿಸುವವರು ಪೆಟ್ರೋಲ್ ದರ ಏರಿಕೆಯಿಂದ ಹೈರಾಣಾಗಿದ್ದಾರೆ. ಆಮದು ಉತ್ಪನ್ನಗಳನ್ನು ಕಡಿಮೆ ಮಾಡಿ ಎಂದು ಸಲಹೆ ನೀಡುತ್ತಿರುವವರು, ವಿದ್ಯುತ್ ಚಾಲಿತ ವಾಹನಗಳ ದರ ಇಳಿಸಲು ಹಾಗೂ ಖರೀದಿಸುವವರಿಗೆ ಸುಂಕ ವಿನಾಯಿತಿಯಂಥ ಕ್ರಮಗಳನ್ನು ಏಕೆ ಕೈಗೊಳ್ಳುತ್ತಿಲ್ಲ ಎಂದು ಜನರು ಪ್ರಶ್ನಿಸುತ್ತಿದ್ದಾರೆ.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಮೂರು ರೂಪಾಯಿ ಜಾಸ್ತಿ!!!! – ಬೆಳ್ಳಂಬೆಳಗ್ಗೆ ಪೆಟ್ರೋಲ್ , ಡೀಸೆಲ್ ದರ ಏರಿಕೆ"
Be the first to comment on "ಮೂರು ರೂಪಾಯಿ ಜಾಸ್ತಿ!!!! – ಬೆಳ್ಳಂಬೆಳಗ್ಗೆ ಪೆಟ್ರೋಲ್ , ಡೀಸೆಲ್ ದರ ಏರಿಕೆ"