೨೦೨೫-೨೬ ಸಾಲಿನ 10ನೇ ತರಗತಿಯ ಎಸ್.ಎಸ್.ಎಲ್.ಸಿ. ಪರೀಕ್ಷೆಯ ಮರು ಮೌಲ್ಯಮಾಪನದಲ್ಲಿ ಬಂಟ್ವಾಳ ಎಸ್.ವಿ.ಎಸ್.ದೇವಳ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿನಿಯಾದ ದ್ರುವಿ ಬಿ. 618 ರ ಬದಲಾಗಿ 620 ಅಂಕ ಗಳಿಸಿ ರಾಜ್ಯದಲ್ಲಿ ಆರನೇ ಸ್ಥಾನಿಯಾಗಿದ್ದಾಳೆ. ಇವರು ಬಂಟ್ವಾಳ ಭಂಡಾರಿಬೆಟ್ಟು ನಿವಾಸಿ ಸುನಿಲ್ ಮತ್ತು ಹೇಮಲತಾ ದಂಪತಿಯ ಪುತ್ರಿ
ಗಗನ್ ಆಳ್ವ ೬೧೬ ರ ಬದಲಾಗಿ ೬೧೯ ಅಂಕ ಗಳಿಸಿ ರಾಜ್ಯದಲ್ಲಿ ಏಳನೇ ಸ್ಥಾನಿಯಾಗಿದ್ದಾರೆ. ವಿದ್ಯಾರ್ಥಿಗಳಿಗೆ ಶ್ರೀ ದೇವಳದ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯಿನಿಯವರು, ಶಿಕ್ಷಕ-ಶಿಕ್ಷಕೇತರ ವೃಂದದವರು ಶುಭ ಹಾರೈಸಿರುತ್ತಾರೆ.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಎಸ್.ಎಸ್.ಎಲ್.ಸಿ,. ಮರುಮೌಲ್ಯಮಾಪನ: SVS TEMPLE SCHOOLನ ಧ್ರುವಿ 620, ರಾಜ್ಯದಲ್ಲಿ ಆರನೇ ಸ್ಥಾನ"
Be the first to comment on "ಎಸ್.ಎಸ್.ಎಲ್.ಸಿ,. ಮರುಮೌಲ್ಯಮಾಪನ: SVS TEMPLE SCHOOLನ ಧ್ರುವಿ 620, ರಾಜ್ಯದಲ್ಲಿ ಆರನೇ ಸ್ಥಾನ"