2025-26 ನೇ ಸಾಲಿನ ಎಸ್ ಎಸ್ ಎಲ್ ಸಿ ಫಲಿತಾಂಶದ ಮರು ಮೌಲ್ಯಮಾಪನದಲ್ಲಿ ಮೂರು ಅಂಕಗಳನ್ನು ಹೆಚ್ಚುವರಿಯಾಗಿ ಪಡೆಯುವ ಮೂಲಕ 619 ಅಂಕಗಳೊಂದಿಗೆ ತಾಲೂಕು ಮಟ್ಟದಲ್ಲಿ ದ್ವಿತೀಯ ಸ್ಥಾನ ಮತ್ತು ರಾಜ್ಯ ಮಟ್ಟದಲ್ಲಿ 7 ನೇ ಸ್ಥಾನವನ್ನು ಬಂಟ್ವಾಳ ಎಸ್ ವಿ ಎಸ್ ದೇವಳ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಗಗನ್ ಆಳ್ವ. ಗಳಿಸಿದ್ದಾರೆ. ಇವರು ಸಜೀಪಮುನ್ನೂರು ಗ್ರಾಮದ ದಲಂದಿಲ ಮನೋಜ್ ಆಳ್ವ ಮತ್ತು ಸುಷ್ಮಾ ದಂಪತಿಗಳ ಪುತ್ರ.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಎಸ್.ಎಸ್.ಎಲ್.ಸಿ,. ಮರುಮೌಲ್ಯಮಾಪನ: ಗಗನ್ ರಾಜ್ಯದಲ್ಲಿ ಏಳನೇ ಸ್ಥಾನ"
Be the first to comment on "ಎಸ್.ಎಸ್.ಎಲ್.ಸಿ,. ಮರುಮೌಲ್ಯಮಾಪನ: ಗಗನ್ ರಾಜ್ಯದಲ್ಲಿ ಏಳನೇ ಸ್ಥಾನ"