ಭರತನಾಟ್ಯ ಕಲಾ ಸೇವೆಯನ್ನು ಗುರುತಿಸಿ ಅಂತಾರಾಷ್ಟ್ರೀಯ ಆರ್ಯಭಟ 2026 ಪ್ರಶಸ್ತಿಯನ್ನು ಶ್ರೀ ದೇವಿ ನೃತ್ಯಾರಾಧನಾ ಕಲಾ ಕೇಂದ್ರ (ರಿ) ಪುತ್ತೂರು ನೃತ್ಯಗುರು ವಿದುಷಿ ರೋಹಿಣಿ ಉದಯ್ ಅವರಿಗೆ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಯಿತು.
ಹೈಕೋರ್ಟಿನ ನಿವೃತ್ತ ನ್ಯಾಯಮೂರ್ತಿಗಳಾದ ರಾಜೇಂದ್ರ ಬಾದಾಮಿಕರ್, ನಾಡೋಜ ಡಾ. ಮಹೇಶ್ ಜೋಶಿ, ವಿದ್ವಾಂಸರಾದ ಅರಳುಮಲ್ಲಿಗೆ ಪಾರ್ಥಸಾರಥಿ, ಆರ್ಯಭಟ ಸಾಂಸ್ಕೃತಿಕ ಸಂಸ್ಥೆಯ ಅಧ್ಯಕ್ಷರಾದ ಎಚ್ ಎಲ್ ಎನ್ ರಾವ್ ಸಮ್ಮುಖ ಪ್ರಶಸ್ತಿ ಪ್ರದಾನ ಮಾಡಲಾಯಿತು.
| ಪದ್ಯಾಣ ಶ್ರೀ ಮಹಾಲಿಂಗೇಶ್ವರ ಸನ್ನಿಧಿಯಲ್ಲಿ ದೃಢಕಲಶಾಭಿಷೇಕ (more…)