ಬಂಟ್ವಾಳ: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯ ವಿರುದ್ಧ ಮತ್ತು ಅಚ್ಚೇ ದಿನ್ ಆಯೇಗಾ ಎಂದು ಅಧಿಕಾರಕ್ಕೆ ಬಂದು ಪದೇ ಪದೇ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯನ್ನು ಸತತವಾಗಿ ಏರಿಸಿ ಜನಸಾಮಾನ್ಯರಿಗೆ ತೊಂದರೆ ಉಂಟು ಮಾಡುತ್ತಿದ್ದಾರೆ ಎಂದು ಕೇಂದ್ರ ಸರಕಾರದ ನೀತಿ ವಿರುದ್ಧ ಆರೋಪಿಸಿ ಮಾಜಿ ಸಚಿವ ಬಿ. ರಮಾನಾಥ ರೈ ನೇತೃತ್ವದಲ್ಲಿ ಮೇ.25ರಂದು10.30ಕ್ಕೆ ಬಿ.ಸಿ.ರೋಡಿನ ರಕ್ತೇಶ್ವರಿ ದೇವಸ್ಥಾನದ ಸಮೀಪ ಪ್ರತಿಭಟನೆ ನಡೆಯಲಿದೆ.
ಕಾಂಗ್ರೆಸ್ ಪಕ್ಷದ ಎಲ್ಲಾ ಮುಖಂಡರುಗಳು, ಮುಂಚೂಣಿ ಘಟಕದ ಅಧ್ಯಕ್ಷರುಗಳು, ಸದಸ್ಯರುಗಳು, ಪಂಚಾಯತ್ ಅಧ್ಯಕ್ಷರುಗಳು, ಸದಸ್ಯರುಗಳು, ಬ್ಲಾಕ್ ಕಾಂಗ್ರೆಸ್ ನ ಪದಾಧಿಕಾರಿಗಳು, ಸದಸ್ಯರುಗಳು, ಮಹಿಳಾ ಕಾಂಗ್ರೆಸ್ ಪದಾಧಿಕಾರಿಗಳು ಮತ್ತು ಸದಸ್ಯರು ಯುವ ಕಾಗ್ರೆಸ್, ಎನ್ ಎಸ್ ಯು ಐ ಪದಾಧಿಕಾರಿಗಳು ಮತ್ತು ಸದಸ್ಯರುಗಳು ಆಗಮಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
| ಪದ್ಯಾಣ ಶ್ರೀ ಮಹಾಲಿಂಗೇಶ್ವರ ಸನ್ನಿಧಿಯಲ್ಲಿ ದೃಢಕಲಶಾಭಿಷೇಕ (more…)