ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಬಂಟ್ವಾಳ ತಾಲೂಕು ಅಧ್ಯಕ್ಷರಾಗಿ ಜಯರಾಮ ಅವಿರೋಧ ಆಯ್ಕೆ

JAYARAM

ಬಂಟ್ವಾಳ: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಬಂಟ್ವಾಳ ತಾಲೂಕು ಘಟಕದ 2026ರಿಂದ 2031ನೇ ಅವಧಿಗೆ ಪದಾಧಿಕಾರಿಗಳ ಆಯ್ಕೆ ಅವಿರೋಧವಾಗಿ ನಡೆಯಿತು. ಚುನಾವಣಾಧಿಕಾರಿ ಉಮಾನಾಥ ರೈ ಮೇರಾವು ಪ್ರಕ್ರಿಯೆ ನಡೆಸಿಕೊಟ್ಟರು. ತಾಲೂಕು ಅಧ್ಯಕ್ಷರಾಗಿ ಜಯರಾಮ ಆಯ್ಕೆಗೊಂಡರು. ಪ್ರಧಾನ ಕಾರ್ಯದರ್ಶಿಯಾಗಿ ಯತೀಶ ಪಿ, ಖಜಾಂಜಿಯಾಗಿ ಇಸ್ಮಾಲಿ ಪಿ, ಉಪಾಧ್ಯಕ್ಷೆಯಾಗಿ ಶಶಿ ಬಿ, ಸಹಕಾರ್ಯದರ್ಶಿಯಾಗಿ ಮಮತಾ. ಪಿ, ಪುಟ್ಟುರಂಗನಾಥ. ಟಿ, ಸಂಘಟನಾ ಕಾರ್ಯದರ್ಶಿಯಾಗಿ ಪುಷ್ಪಾವತಿ ವೈ, ನಿರ್ದೇಶಕರಾಗಿ ಶಿವಪ್ರಸಾದ್ ಶೆಟ್ಟಿ, ಫ್ರಾನ್ಸಿಸ್ ಡೆಸಾ, ಸುನಿಲ್ ಸಿಕ್ವೇರ, ಸಂತೋಷ್ ಕುಮಾರ್ ತುಂಬೆ, ರವಿಕುಮಾರ್, ಸಂದೇಶ್ ಎಂ.ಎಸ್, ನೀತಾ ಗಟ್ಟಿ ಎಂ. ಆಯ್ಕೆಗೊಂಡಿದ್ದಾರೆ.

VNR GOLD

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಬಂಟ್ವಾಳ ತಾಲೂಕು ಅಧ್ಯಕ್ಷರಾಗಿ ಜಯರಾಮ ಅವಿರೋಧ ಆಯ್ಕೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*